bredcrumb

ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು

By Shiddalingesh S
| Published: Sunday, August 29, 2021, 19:23 [IST]
ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು
1/5
      ಅಯೋಧ್ಯೆಯ ರಾಮ ಮಂದಿರದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಾರ್ಥನೆ ಸಲ್ಲಿಸಿದರು
ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು
2/5
ಉತ್ತರ ಪ್ರದೇಶ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೂಜೆ ಸಲ್ಲಿಸುತ್ತಿರುವುದು
ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು
3/5
ರಾಮಾಯಣ ಸಮಾವೇಶ ಮತ್ತು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು
ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು
4/5
      ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಮಾಯಣ ಸಮಾವೇಶ ಮತ್ತು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು. 
ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು
5/5
      ಅಯೋಧ್ಯೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸಿದರು 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X