bredcrumb

ಫೋಟೋಗಳು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು

By Shiddalingesh S
| Published: Tuesday, December 21, 2021, 20:21 [IST]
ಫೋಟೋಗಳು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು
1/5
ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಫೋಟೋಗಳು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು
2/5
ಕಾರ್ಯಕ್ರಮದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತಿತರರು ಭಾಗಿ
ಫೋಟೋಗಳು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು
3/5
ಯಾಗರಾಜ್‌ನಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರ ಕಡೆಗೆ ಕೈ ಬೀಸಿದರು.
ಫೋಟೋಗಳು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು
4/5
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ಸ್ಮರಣಿಕೆ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

ಫೋಟೋಗಳು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು
5/5
ಪ್ರಯಾಗ್‌ರಾಜ್‌ನಲ್ಲಿ ಮಹಿಳಾ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X