ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ
By Shiddalingesh S
| Published: Wednesday, April 13, 2022, 19:53 [IST]
1/6
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ | Prime Minister Narendra Modi took a photo with members of Gujarat's District Panchayat - Oneindia Kannada/photos/prime-minister-narendra-modi-took-a-photo-with-members-of-gujarat-s-district-panchayat-oi78737.html
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಭೆಯಲ್ಲಿ ಗುಂಪು ಛಾಯಾಚಿತ್ರಕ್ಕೆ ಪೋಸ್ ನೀಡಿದ್ದಾರೆ.
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಭೆಯಲ್ಲಿ...
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ Photos: HD Images, Pictures, News Pics - Oneindia Photos/photos/prime-minister-narendra-modi-took-a-photo-with-members-of-gujarat-s-district-panchayat-oi78737.html#photos-1
ಭಾರತ-ಯುಎಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಾಷಿಂಗ್ಟನ್ ಶ್ವೇತಭವನದಲ್ಲಿ US ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಗಣ್ಯರು ಸಹ ಕಾಣಿಸಿಕೊಂಡಿದ್ದಾರೆ.
ಭಾರತ-ಯುಎಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಾಷಿಂಗ್ಟನ್ ಶ್ವೇತಭವನದಲ್ಲಿ...
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ Photos: HD Images, Pictures, News Pics - Oneindia Photos/photos/prime-minister-narendra-modi-took-a-photo-with-members-of-gujarat-s-district-panchayat-oi78737.html#photos-2
ಥಾಣೆ: ಹೆಚ್ಚುತ್ತಿರುವ ಇಂಧನ, ಎಲ್‌ಪಿಜಿ ಸಿಲಿಂಡರ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳ ವಿರುದ್ಧ ದಲಿತ ಪ್ಯಾಂಥರ್ ಸಂಘಟನೆಯ ಸದಸ್ಯರು ಥಾಣೆ ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಮಂಗಳವಾರ, ಏಪ್ರಿಲ್ 12, 2022 ರಂದು ಆಂದೋಲನ ನಡೆಸಿದರು.
ಥಾಣೆ: ಹೆಚ್ಚುತ್ತಿರುವ ಇಂಧನ, ಎಲ್‌ಪಿಜಿ ಸಿಲಿಂಡರ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳ ವಿರುದ್ಧ ದಲಿತ...
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ Photos: HD Images, Pictures, News Pics - Oneindia Photos/photos/prime-minister-narendra-modi-took-a-photo-with-members-of-gujarat-s-district-panchayat-oi78737.html#photos-3
ಗುಜರಾತ್‌ನಲ್ಲಿರುವ ಅನ್ನಪೂರ್ಣಧಾಮ ಟ್ರಸ್ಟ್‌ನ ಹಾಸ್ಟೆಲ್ ಮತ್ತು ಶಿಕ್ಷಣ ಸಂಕೀರ್ಣದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ನೆರವೇರಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು
ಗುಜರಾತ್‌ನಲ್ಲಿರುವ ಅನ್ನಪೂರ್ಣಧಾಮ ಟ್ರಸ್ಟ್‌ನ ಹಾಸ್ಟೆಲ್ ಮತ್ತು ಶಿಕ್ಷಣ ಸಂಕೀರ್ಣದ ಉದ್ಘಾಟನೆಯನ್ನು...
ಗುಜರಾತ್‌ನ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ Photos: HD Images, Pictures, News Pics - Oneindia Photos/photos/prime-minister-narendra-modi-took-a-photo-with-members-of-gujarat-s-district-panchayat-oi78737.html#photos-4
ನವದೆಹಲಿ: ಭಾರತ-ಯುಎಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯುಎಸ್ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ನಡೆಸಿದರು. ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಗಣ್ಯರು ಸಹ ಕಾಣಿಸಿಕೊಂಡಿದ್ದಾರೆ.
ನವದೆಹಲಿ: ಭಾರತ-ಯುಎಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯುಎಸ್ ಅಧ್ಯಕ್ಷ ಜೋ...