bredcrumb

ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ

By Gururaj S
| Published: Thursday, November 24, 2022, 12:15 [IST]
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
1/11
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಭಾಗಿಯಾದರು. 
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
2/11
ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಸಹ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
3/11
ಪ್ರಿಯಾಂಕಾ ಗಾಂಧಿ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಮಹಿಳೆಯರ ಜೊತೆ ಮಾತುಕತೆ ನಡೆಸಿದರು.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
4/11
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಮಹಿಳೆಯರ ಜೊತೆ ಫೋಟೋಗೆ ತೆಗೆಸಿಕೊಂಡರು.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
5/11
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾರತ್‌ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
6/11
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಪ್ರಿಯಾಂಕಾ ಗಾಂಧಿ ಬಾಣ ಬಿಡುವ ಮೂಲಕ ಗಮನ ಸೆಳೆದರು.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
7/11
ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಜನರ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮಾತುಕತೆ ನಡೆಸಿದರು.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
8/11
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಸಹ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್, ಪ್ರಿಯಾಂಕಾ ಗಾಂಧಿ ಜೊತೆ ಸಾಗುತ್ತಿದ್ದಾರೆ.
ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
9/11
ಮಧ್ಯ ಪ್ರದೇಶ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಖಾಂಡ್ವಾದಲ್ಲಿ ನಡೆದ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಂಡರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X