• search
  • Live TV

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾ ಅಧ್ಯಕ್ಷರ ಮನೆ ಎದುರು ಪ್ರತಿಭಟನೆ

By Shiddalingesh S
| Published: Friday, April 1, 2022, 16:26 [IST]
ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾ ಅಧ್ಯಕ್ಷರ ಮನೆ ಎದುರು ಪ್ರತಿಭಟನೆ
1/5
ಪ್ರತಿಭಟ ನಾ ಕಾರರನ್ನು ಹತ್ತಿಕ್ಕಲು ಅರೆಸೇನಾ ಪೊಲೀಸ್ ಘಟಕ, ವಿಶೇಷ ಕಾರ್ಯಪಡೆಯನ್ನು ಕರೆಸಬೇಕಾಯಿತು.

2/5
ಪ್ರತಿಭಟನಾಕಾರರ ಗುಂಪೊಂದು ಪೊಲೀಸರ ಮೇಲೆ ಬಾಟಲಿಗಳು ಮತ್ತು ಕಲ್ಲುಗಳನ್ನು ಎಸೆದಿದೆ.

3/5
ದೇಶದಲ್ಲಿ ಸ್ವಾತಂತ್ರ್ಯದ ನಂತರ ಕೊಲಂಬೊ ಅತ್ಯಂತ ಕೆಟ್ಟ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿದೆ. ವಾರಗಳಿಂದ ಆಹಾರ ಮತ್ತು ಅಗತ್ಯ ವಸ್ತುಗಳು, ಇಂಧನ ಮತ್ತು ಅನಿಲದ ಕೊರತೆಯನ್ನು ಅನುಭವಿಸುತ್ತಿದೆ.
ದೇಶದಲ್ಲಿ ಸ್ವಾತಂತ್ರ್ಯದ ನಂತರ ಕೊಲಂಬೊ ಅತ್ಯಂತ ಕೆಟ್ಟ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿದೆ....
ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾ ಅಧ್ಯಕ್ಷರ ಮನೆ ಎದುರು ಪ್ರತಿಭಟನೆ
4/5
ಶ್ರೀಲಂಕಾ ರಾಜಧಾನಿಯಲ್ಲಿ 2,000 ಕ್ಕೂ ಹೆಚ್ಚು ಜನರು ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.
ಶ್ರೀಲಂಕಾ ರಾಜಧಾನಿಯಲ್ಲಿ 2,000 ಕ್ಕೂ ಹೆಚ್ಚು ಜನರು ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಪೊಲೀಸರೊಂದಿಗೆ...
ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾ ಅಧ್ಯಕ್ಷರ ಮನೆ ಎದುರು ಪ್ರತಿಭಟನೆ
5/5
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಅಧ್ಯಕ್ಷರ ಗೋಟಬಯ ರಾಜಪಕ್ಸೆ ಮನೆ ಎದುರು ಪ್ರತಿಭಟನೆ 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X