bredcrumb

ಚಿತ್ರಗಳು; ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

By Dheeraj K
| Published: Tuesday, March 22, 2022, 19:43 [IST]
ಚಿತ್ರಗಳು;  ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್
1/5
ಅಶ್ವಿನಿ ಪುನೀತ್ ರಾಜ್‌ಕುಮಾರ್ ಮೈಸೂರು ವಿವಿ ಪುನೀತ್‌ ರಾಜ್‌ಕುಮಾರ್‌ಗೆ ವಿವಿ ನೀಡಿದ ಗೌರವ ಡಾಕ್ಟರೇಟ್ ಸ್ವೀಕಾರ ಮಾಡಿದರು.
ಚಿತ್ರಗಳು;  ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್
2/5
ನಟ ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಹಲವರು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರಗಳು;  ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್
3/5
ಮೈಸೂರು ವಿವಿಯ 102ನೇ ಘಟಿಕೋತ್ಸವ ಮಂಗಳವಾರ ನಡೆಯಿತು.
ಚಿತ್ರಗಳು;  ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್
4/5
ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಚಿತ್ರಗಳು;  ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್
5/5
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸ್ವಾಗತಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X