ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ
By Dheeraj K
| Published: Wednesday, March 23, 2022, 18:25 [IST]
1/6
ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ | Pushkar Singh Dhami takes oath as the Chief Minister of Uttarakhand - Oneindia Kannada/photos/pushkar-singh-dhami-takes-oath-as-chief-minister-of-uttarakhand-oi77576.html
ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರ
ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರ
2/6
ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ Photos: HD Images, Pictures, News Pics - Oneindia Photos/photos/pushkar-singh-dhami-takes-oath-as-chief-minister-of-uttarakhand-oi77576.html#photos-1
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಡೆಹ್ರಾಡೂನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಕೂಡಾ ಭಾಗಿಯಾಗಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಡೆಹ್ರಾಡೂನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು,...
ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ Photos: HD Images, Pictures, News Pics - Oneindia Photos/photos/pushkar-singh-dhami-takes-oath-as-chief-minister-of-uttarakhand-oi77576.html#photos-2
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸೇರಿದಂತೆ ವಿವಿಧ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ನಾಯಕರು ಉಪಸ್ಥಿತರಿದ್ದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸೇರಿದಂತೆ ವಿವಿಧ ಬಿಜೆಪಿ ಆಡಳಿತದ ರಾಜ್ಯಗಳ...
ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ Photos: HD Images, Pictures, News Pics - Oneindia Photos/photos/pushkar-singh-dhami-takes-oath-as-chief-minister-of-uttarakhand-oi77576.html#photos-3
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಮತ್ತು ಉತ್ತರಾಖಂಡ ರಾಜ್ಯಪಾಲ ಲೆ. ಜನರಲ್ (ನಿವೃತ್ತ) ಗುರ್ಮಿತ್ ಸಿಂಗ್ ಕೂಡ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ,...
ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ Photos: HD Images, Pictures, News Pics - Oneindia Photos/photos/pushkar-singh-dhami-takes-oath-as-chief-minister-of-uttarakhand-oi77576.html#photos-4
ಉನ್ನತ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಉತ್ತರಾಖಂಡ ಪುಷ್ಕರ್ ಸಿಂಗ್ ಧಾಮಿ
ಉನ್ನತ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಉತ್ತರಾಖಂಡ ಪುಷ್ಕರ್ ಸಿಂಗ್ ಧಾಮಿ
6/6
ಚಿತ್ರಗಳು: ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಧಾಮಿ Photos: HD Images, Pictures, News Pics - Oneindia Photos/photos/pushkar-singh-dhami-takes-oath-as-chief-minister-of-uttarakhand-oi77576.html#photos-5
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನಲ್ಲಿರುವ ತಪಕೇಶ್ವರ್ ಮಹಾದೇವ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನಲ್ಲಿರುವ ತಪಕೇಶ್ವರ್ ಮಹಾದೇವ್...