• search
  • Live TV

ಚಿತ್ರಗಳು; ಉಕ್ರೇನ್‌ನಿಂದ ಬೆಂಗಳೂರಿಗೆ ಬಂದ 12 ವಿದ್ಯಾರ್ಥಿಗಳು

By Dheeraj K
| Published: Sunday, February 27, 2022, 13:28 [IST]
ಚಿತ್ರಗಳು; ಉಕ್ರೇನ್‌ನಿಂದ ಬೆಂಗಳೂರಿಗೆ ಬಂದ 12 ವಿದ್ಯಾರ್ಥಿಗಳು
1/6
ಉಕ್ರೇನ್‌ನಿಂದ ಆಗಮಿಸಿದ 12 ವಿದ್ಯಾರ್ಥಿಗಳನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

2/6
ಕರ್ನಾಟಕ 350ಕ್ಕೂ ಅಧಿಕ ಜನರು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗುತ್ತಿದೆ.

3/6
ಇಂದು ಮಧ್ಯಾಹ್ನ ಮತ್ತೊಂದು ಬ್ಯಾಚ್‌ನಲ್ಲಿ ಐವರು ವಿದ್ಯಾರ್ಥಿಗಳು ಆಗಮಿಸಲಿದ್ದಾರೆ.

4/6
ಶನಿವಾರ ಮುಂಬೈಗೆ ಆಗಮಿಸಿದ್ದ ವಿದ್ಯಾರ್ಥಿಗಳು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು.

5/6
ಸಚಿವ ಆರ್. ಅಶೋಕ ಉಕ್ರೇನ್‌ನಿಂದ ದೆಹಲಿಗೆ ಆಗಮಿಸಿದ ವಿದ್ಯಾರ್ಥಿಗಳೊಂದಿಗೆ ವಿಡಿಯೋ ‌ಕಾಲ್ ಮೂಲಕ ಮಾತನಾಡಿದರು.

6/6
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂದಾಯ ಸಚಿವ ಆರ್. ಅಶೋಕ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X