• search
  • Live TV

ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ

By Shiddalingesh S
| Published: Saturday, January 22, 2022, 18:28 [IST]
ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ
1/7
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಮುನ್ನ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ
2/7
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಪತ್ರಿಕಾ ಮುನ್ನೋಟದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಕಲಾವಿದರು.
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಪತ್ರಿಕಾ ಮುನ್ನೋಟದಲ್ಲಿ ಕರ್ನಾಟಕದ...
ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ
3/7
ನಾಡಿಯಾದಲ್ಲಿ ಗಣರಾಜ್ಯೋತ್ಸವ ಆಚರಣೆಗಾಗಿ ಮಹಿಳೆಯರು ರಾಷ್ಟ್ರಧ್ವಜಗಳನ್ನು ಹೊಲಿಯುತ್ತಿದ್ದಾರೆ.
ನಾಡಿಯಾದಲ್ಲಿ ಗಣರಾಜ್ಯೋತ್ಸವ ಆಚರಣೆಗಾಗಿ ಮಹಿಳೆಯರು ರಾಷ್ಟ್ರಧ್ವಜಗಳನ್ನು ಹೊಲಿಯುತ್ತಿದ್ದಾರೆ.
ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ
4/7
ನವದೆಹಲಿಯ ವಿಜಯ್ ಚೌಕ್‌ನಲ್ಲಿ ಗಣರಾಜ್ಯೋತ್ಸವದ ಮೊದಲು ಬೀಟಿಂಗ್ ರಿಟ್ರೀಟ್ ಸಮಾರಂಭದ ಪೂರ್ವಾಭ್ಯಾಸದಲ್ಲಿ ಭಾರತೀಯ ಸಶಸ್ತ್ರ ಪಡೆಗಳು
ನವದೆಹಲಿಯ ವಿಜಯ್ ಚೌಕ್‌ನಲ್ಲಿ ಗಣರಾಜ್ಯೋತ್ಸವದ ಮೊದಲು ಬೀಟಿಂಗ್ ರಿಟ್ರೀಟ್ ಸಮಾರಂಭದ ಪೂರ್ವಾಭ್ಯಾಸದಲ್ಲಿ...
ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ
5/7
ನವದೆಹಲಿಯ ವಿಜಯ್ ಚೌಕ್‌ನಲ್ಲಿ ಗಣರಾಜ್ಯೋತ್ಸವದ ಮೊದಲು ಬೀಟಿಂಗ್ ರಿಟ್ರೀಟ್ ಸಮಾರಂಭದ ಪೂರ್ವಾಭ್ಯಾಸದಲ್ಲಿ ರಾಷ್ಟ್ರಪತಿಗಳ ಅಂಗರಕ್ಷಕರು.
ನವದೆಹಲಿಯ ವಿಜಯ್ ಚೌಕ್‌ನಲ್ಲಿ ಗಣರಾಜ್ಯೋತ್ಸವದ ಮೊದಲು ಬೀಟಿಂಗ್ ರಿಟ್ರೀಟ್ ಸಮಾರಂಭದ ಪೂರ್ವಾಭ್ಯಾಸದಲ್ಲಿ...
ಚಿತ್ರಗಳು: ಗಣರಾಜ್ಯೋತ್ಸವ ಹಿನ್ನೆಲೆ ದೇಶದ ಪ್ರಮುಖ ಸ್ಥಳಗಳಲ್ಲಿ ಭದ್ರತೆ
6/7
ನವದೆಹಲಿಯ ರೈಸಿನಾ ಹಿಲ್ಸ್‌ನಲ್ಲಿ ಗಣರಾಜ್ಯೋತ್ಸವದ ಮೊದಲು ಬೀಟಿಂಗ್ ರಿಟ್ರೀಟ್ ಸಮಾರಂಭದ ಪೂರ್ವಾಭ್ಯಾಸದಲ್ಲಿ 1,000 ಡ್ರೋನ್‌ಗಳು ತ್ರಿವರ್ಣವನ್ನು ಪ್ರದರ್ಶಿಸುತ್ತವೆ.
ನವದೆಹಲಿಯ ರೈಸಿನಾ ಹಿಲ್ಸ್‌ನಲ್ಲಿ ಗಣರಾಜ್ಯೋತ್ಸವದ ಮೊದಲು ಬೀಟಿಂಗ್ ರಿಟ್ರೀಟ್ ಸಮಾರಂಭದ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X