Home / Photos
ಮಾಲಾಶ್ರೀ ಮಗಳು ಇಷ್ಟೊಂದು ಬೋಲ್ಡ್ ಹ್ಹಾ: ಇಲ್ಲಿವೆ ಫೋಟೋಸ್
By Reshma P
ಸ್ಯಾಂಡಲ್ವುಡ್ ನಟಿ ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರ ಹೊಸ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದೆ
1/6
Share
ಚಂದನವನದ ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ
2/6
Share
ಕನ್ನಡ ಚಿತ್ರರಂಗ ನಿರ್ಮಾಪಕ ರಾಮ್ ಹಾಗೂ ನಟಿ ಮಾಲಾಶ್ರೀ ಮಗಳು ಆರಾಧನಾ ದರ್ಶನ್ ಅವರು ಕಾಟೇರ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದಾರೆ.
3/6
Share
ಲೋ ಕಟ್ ಬ್ಲೌಸ್ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಆರಾಧನಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
4/6
Share
ಆರಾಧನಾ ರಾಮ್ಗೆ ಹದಿಮೂರು ವರ್ಷವಾಗಿದ್ದಾಗಲೇ ಸಿನಿಮಾರಂಗದ ಕುರಿತು ಆಸಕ್ತಿ ಇತ್ತು. ಮುಂಬೈನಲ್ಲಿ ಎರಡು ವರ್ಷ ನಟನಾ ತರಬೇತಿ ಪಡೆದು ಕನ್ನಡ ಚಿತ್ರರಂಗಕ್ಕೆ ನಟಿ ಆರಾಧನ ರಾಮ್ ಎಂಟ್ರಿ ಕೊಟ್ಟಿದ್ದಾರೆ.
5/6
Share
ಕನಸಿನ ರಾಣಿ ಎಂದೆ ಕರೆಸಿಕೊಳ್ಳುವ ನಟಿ ಮಾಲಾಶ್ರೀ ಮಗಳು ಆರಾಧನಾ ಅಂದದಲ್ಲಿ ಅಮ್ಮನನ್ನು ಮೀರಿಸುವಂತಿದ್ದಾರೆ. ಆರಾಧನಾ ಬ್ಯೂಟಿಗೆ ಈಗಾಗಲೇ ಫ್ಯಾನ್ಸ್ ಸಖತ್ ಫಿದಾ ಆಗಿದ್ದಾರೆ. ಅಲ್ಲದೇ ಅಪಾರ ಪ್ರಮಾಣದಲ್ಲಿ ಅಭಿಮಾನಿ ಬಳಗವನ್ನ ಹೊಂದಿದ್ದು, ಮೊದಲ ಸಿನಿಮಾದಲ್ಲಿಯೇ ಸಕತ್ ಆಗಿ ಮಿಂಚಿದ್ದಾರೆ.
6/6
Share
ನಿರ್ಮಾಪಕ ರಾಮ್ ಹಾಗೂ ನಟಿ ಮಾಲಾಶ್ರೀ ಮಗಳು ಆರಾಧನಾ ದರ್ಶನ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ನಟ ದರ್ಶನ್ ಜೊತೆಗೆ ಅಭಿನಯಿಸಿದ್ದಾರೆ.


Click it and Unblock the Notifications