• search
  • Live TV

ಚಿತ್ರಗಳು; ಬೆಂಗಳೂರಿನ ಸಜ್ಜನ್ ರಾವ್ ಸರ್ಕ್‌ಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

By Dheeraj K
| Published: Wednesday, January 12, 2022, 16:54 [IST]
ಚಿತ್ರಗಳು; ಬೆಂಗಳೂರಿನ ಸಜ್ಜನ್ ರಾವ್ ಸರ್ಕ್‌ಲ್‌ನಲ್ಲಿ ಸಂಕ್ರಾಂತಿ ಸಂಭ್ರಮ
1/5
ಗರುಡ ಫೌಂಡೇಶನ್ ಮುಖ್ಯಸ್ಥೆ ಮೇದಿನಿ ಉದಯ್ ಗರುಡಾಚಾರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

2/5
ಗೋ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.

3/5
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಸ್ಥಳದಲ್ಲಿಯೇ ಹುಗ್ಗಿ ತಯಾರು ಮಾಡಲಾಯಿತು.

4/5
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಜ್ಜನ್ ರಾವ್ ವೃತ್ತದಲ್ಲಿ ಗರುಡ ಫೌಂಡೇಶನ್ ವತಿಯಿಂದ ಸಾಮೂಹಿಕ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ನಡೆಯಿತು. 
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಜ್ಜನ್ ರಾವ್ ವೃತ್ತದಲ್ಲಿ ಗರುಡ ಫೌಂಡೇಶನ್ ವತಿಯಿಂದ ಸಾಮೂಹಿಕ...
ಚಿತ್ರಗಳು; ಬೆಂಗಳೂರಿನ ಸಜ್ಜನ್ ರಾವ್ ಸರ್ಕ್‌ಲ್‌ನಲ್ಲಿ ಸಂಕ್ರಾಂತಿ ಸಂಭ್ರಮ
5/5
ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X