• search
  • Live TV

ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ

By Dheeraj K
| Published: Wednesday, April 13, 2022, 14:31 [IST]
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ
1/9
ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಆಪ್ ಪಕ್ಷದ ಕಾರ್ಯಕರ್ತರು ಸಚಿವ ಈಶ್ವರಪ್ಪ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಆಪ್ ಪಕ್ಷದ ಕಾರ್ಯಕರ್ತರು ಸಚಿವ ಈಶ್ವರಪ್ಪ ಹಾಗೂ ಸರ್ಕಾರದ ವಿರುದ್ಧ...
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ
2/9
ಜೊತೆಗೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಾಗುತ್ತಿದ್ದ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯದಲ್ಲೇ ಬಂಧಿಸಿದರು. ಬಂಧಿತರನ್ನು ಹೈಗ್ರೌಂಡ್ಸ್‌ ಠಾಣೆಗೆ ಕರೆದೊಯ್ದರು.
ಜೊತೆಗೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಾಗುತ್ತಿದ್ದ ಎಎಪಿ ಮುಖಂಡರು ಹಾಗೂ...
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ
3/9
ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿಯ ಸಂದೇಶ ಕಳುಹಿಸಿ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು.
ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿಯ ಸಂದೇಶ...
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ
4/9
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ ಪಾಟೀಲ್
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ...
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ
5/9
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ ಪಾಟೀಲ್
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ ಪಾಟೀಲ್
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಪ್‌ ಪ್ರತಿಭಟನೆ
6/9
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಗುತ್ತಿಗೆದಾರ ಸಂತೋಷ್ ಪಾಟೀಲ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X