• search
  • Live TV

ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು, ಬಂಧಿಸಲು ಕಾಂಗ್ರೆಸ್ ಆಗ್ರಹ

By Dheeraj K
| Published: Wednesday, April 13, 2022, 11:14 [IST]
 ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು, ಬಂಧಿಸಲು ಕಾಂಗ್ರೆಸ್ ಆಗ್ರಹ
1/5
40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 
40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ...
 ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು, ಬಂಧಿಸಲು ಕಾಂಗ್ರೆಸ್ ಆಗ್ರಹ
2/5
ಕಾಂಗ್ರೆಸ್ ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಧೃವನಾರಾಯಣ್, ಸತೀಶ್ ಜಾರಕಿಹೊಳಿ ಇದ್ದರು. 
ಕಾಂಗ್ರೆಸ್ ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ...
 ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು, ಬಂಧಿಸಲು ಕಾಂಗ್ರೆಸ್ ಆಗ್ರಹ
3/5
ಕೆ.ಎಸ್ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು. ಬಂಧನ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ. 
ಕೆ.ಎಸ್ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು. ಬಂಧನ ಮಾಡಬೇಕು ಎಂದು...
 ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು, ಬಂಧಿಸಲು ಕಾಂಗ್ರೆಸ್ ಆಗ್ರಹ
4/5
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ 40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. 
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ 40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್...
 ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು, ಬಂಧಿಸಲು ಕಾಂಗ್ರೆಸ್ ಆಗ್ರಹ
5/5
ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಿಯೋಗ ಏಪ್ರಿಲ್ 13, 2022ರ ಬುಧವಾರ ಬೆಳಗ್ಗೆ 9.00 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. 
ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X