bredcrumb

ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು

By Shiddalingesh S
| Published: Monday, August 23, 2021, 22:20 [IST]
Students attended physical classes with Covid-19 guidelines, In Chitradurga district. ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ನಿಯಮಗಳ ಪಾಲನೆಯೊಂದಿಗೆ ತರಗತಿಗಳಿಗೆ ಹಾಜರಾದರು.
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
1/9
ಸಾಮಾಜಿಕ ಅಂತರ ಪಾಲಿಸುತ್ತಾ ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್ ಹಾಕಿ ಬರಮಾಡಿಕೊಳ್ಳುತ್ತಿರುವುದು
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
2/9
ಮೊದಲ ದಿನ ವಿದ್ಯಾರ್ಥಿಗಳಿಗೆ ಥರ್ಮಲ್ ಪರೀಕ್ಷೆ, ಸ್ಯಾನಿಟೈಸರ್ ಹಾಕಿ ಹೂ ನೀಡಿ ಸ್ವಾಗತಿಸಲಾಯಿತು
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
3/9
ಚಿತ್ರದುರ್ಗದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಪರೀಕ್ಷೆ ಮಾಡುತ್ತಿರುವ ಶಿಕ್ಷಕರು
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
4/9
ಚಿತ್ರದುರ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್ ಹಾಕುತ್ತಿರುವುದು
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
5/9
ಶಾಲೆ ಪುನರಾರಂಭ ನಂತರ ಆಗಮಿಸಿದ ವಿದ್ಯಾರ್ಥಿಗಳಿಗೆ ಥರ್ಮಲ್ ಪರೀಕ್ಷೆ ಮಾಡುತ್ತಿರುವುದು
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
6/9
ಚಿತ್ರದುರ್ಗ ಶಾಲೆಯೊಂದರ ವಿದ್ಯಾರ್ಥಿನಿಗೆ ಹೂ ನೀಡಿದ ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
7/9
ಶಾಲೆ ಪುನರಾರಂಭದ ಬಳಿಕ ಉತ್ಸಾಹದಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳು
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
8/9
ಚಿತ್ರದುರ್ಗದ ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದ ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ
ಚಿತ್ರಗಳು: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ಸಾಹದಿಂದ ಶಾಲೆಗೆ ಬಂದ ವಿದ್ಯಾರ್ಥಿಗಳು
9/9
ಚಿತ್ರದುರ್ಗದ ಶಾಲೆಯೊಂದರಲ್ಲಿ ಪ್ರಾರ್ಥನೆಗೆ ನಿಂತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X