• search
  • Live TV

ಚಿತ್ರಗಳು; ಶಿವಮೊಗ್ಗದಲ್ಲಿ ಶಾಲಾ-ಕಾಲೇಜು ಆರಂಭ

By Dheeraj K
| Published: Monday, February 28, 2022, 11:46 [IST]
ಚಿತ್ರಗಳು; ಶಿವಮೊಗ್ಗದಲ್ಲಿ ಶಾಲಾ-ಕಾಲೇಜು ಆರಂಭ
1/6
ಕಳೆದ ಸೋಮವಾರ ಕರ್ಫ್ಯೂ ಜಾರಿಗೊಳಿಸಿದ ಬಳಿಕ ಶಾಲೆ, ಕಾಲೇಜು ಬಂದ್ ಆಗಿತ್ತು

2/6
ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ
ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ...
ಚಿತ್ರಗಳು; ಶಿವಮೊಗ್ಗದಲ್ಲಿ ಶಾಲಾ-ಕಾಲೇಜು ಆರಂಭ
3/6
ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಬಳಿಕ ನಗರದಲ್ಲಿ ಗಲಭೆ ನಡೆದಿತ್ತು.

4/6
ಸೋಮವಾರದಿಂದ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಆರಂಭವಾಗಿವೆ.

5/6
ಕಳೆದ ಸೋಮವಾರ ನಗರದಲ್ಲಿ ಗಲಭೆ ನಡೆದ ಬಳಿಕ ಕರ್ಫ್ಯೂ ಜಾರಿಗೊಳಿಸಲಾಗಿತ್ತು

6/6
ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ತೆರೆವುಗೊಳಿಸಲಾಗಿದ್ದು, ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದೆ.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X