• search
  • Live TV

ಚಿತ್ರಗಳು: ಉತ್ತರ ಪ್ರದೇಶದಲ್ಲಿ ಕೊರೊನಾ ಆತಂಕದ ನಡುವೆ ಶಾಲೆಗಳ ಪುನರಾರಂಭ

By Revanth Gowda
| Published: Tuesday, August 17, 2021, 15:18 [IST]
 ಚಿತ್ರಗಳು: ಉತ್ತರ ಪ್ರದೇಶದಲ್ಲಿ ಕೊರೊನಾ ಆತಂಕದ ನಡುವೆ ಶಾಲೆಗಳ ಪುನರಾರಂಭ
1/13
ಕೊರೊನಾ ಆತಂಕದ ನಡುವೆ ಉತ್ತರ ಪ್ರದೇಶದ ಮೊರಾದಾಬಾದ್ ಶಾಲೆಯಲ್ಲಿ ತರಗತಿಗೆ ಹಾಜರಾಗಿದ್ದ ಕೆಲವೇ ಕೆಲವು ವಿದ್ಯಾರ್ಥಿಗಳು
ಕೊರೊನಾ ಆತಂಕದ ನಡುವೆ ಉತ್ತರ ಪ್ರದೇಶದ ಮೊರಾದಾಬಾದ್ ಶಾಲೆಯಲ್ಲಿ ತರಗತಿಗೆ ಹಾಜರಾಗಿದ್ದ ಕೆಲವೇ ಕೆಲವು...
Courtesy: Twitter
 ಚಿತ್ರಗಳು: ಉತ್ತರ ಪ್ರದೇಶದಲ್ಲಿ ಕೊರೊನಾ ಆತಂಕದ ನಡುವೆ ಶಾಲೆಗಳ ಪುನರಾರಂಭ
2/13
ಉತ್ತರ ಪ್ರದೇಶದಲ್ಲಿ 9ರಿಂದ 12ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಶಾಲೆ ಮುಂದೆ ಜಮಾಯಿಸಿದ್ದ ವಿದ್ಯಾರ್ಥಿಗಳು
ಉತ್ತರ ಪ್ರದೇಶದಲ್ಲಿ 9ರಿಂದ 12ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಶಾಲೆ ಮುಂದೆ...
Courtesy: Twitter
 ಚಿತ್ರಗಳು: ಉತ್ತರ ಪ್ರದೇಶದಲ್ಲಿ ಕೊರೊನಾ ಆತಂಕದ ನಡುವೆ ಶಾಲೆಗಳ ಪುನರಾರಂಭ
3/13
ಸುಮಾರು ಒಂದೂವರೆ ವರ್ಷದ ನಂತರ ವಿದ್ಯಾರ್ಥಿಗಳು ತರಗತಿಗಳಲ್ಲಿ ಪಾಠ ಕೇಳುವಂತಾಗಿದೆ

4/13
ಉತ್ತರ ಪ್ರದೇಶದಲ್ಲಿ ಕೊರೊನಾ ನಿಯಮಗಳ ಅನುಸಾರ ಶಾಲೆ ನಡೆಸಲು ಶಾಲಾ ಸಿಬ್ಬಂದಿ ಎಲ್ಲ ರೀತಿಯಿಂದಲೂ ಸಿದ್ಧತೆ ಮಾಡಿಕೊಂಡಿದ್ದಾರೆ
ಉತ್ತರ ಪ್ರದೇಶದಲ್ಲಿ ಕೊರೊನಾ ನಿಯಮಗಳ ಅನುಸಾರ ಶಾಲೆ ನಡೆಸಲು ಶಾಲಾ ಸಿಬ್ಬಂದಿ ಎಲ್ಲ ರೀತಿಯಿಂದಲೂ ಸಿದ್ಧತೆ...
Courtesy: Twitter
 ಚಿತ್ರಗಳು: ಉತ್ತರ ಪ್ರದೇಶದಲ್ಲಿ ಕೊರೊನಾ ಆತಂಕದ ನಡುವೆ ಶಾಲೆಗಳ ಪುನರಾರಂಭ
5/13
ಉತ್ತರ ಪ್ರದೇಶದ ಮಥುರಾದ ಶಾಲೆಯೊಂದರಲ್ಲಿ ತರಗತಿಗೆ ಹಾಜರಾಗಿದ್ದ ವಿದ್ಯಾರ್ಥಿಗಳು

6/13
ಶಾಲಾರಂಭದ ಮೊದಲ ದಿನ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X