bredcrumb

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ

By Dheeraj K
| Published: Tuesday, March 22, 2022, 16:23 [IST]
ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
1/8
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಮಾತನಾಡಿದರು

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
2/8
ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ರಾಜ್ಯಸಭೆಯಲ್ಲಿ ಸಂಸದರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
3/8
ನವದೆಹಲಿಯಲ್ಲಿ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಸಂಸತ್ತಿನಲ್ಲಿ ಕೇಂದ್ರ ಸಚಿವ ಎಂಎ ನಖ್ವಿ ಮತ್ತು ಸಂಸದ ಹಂಸರಾಜ್ ಹನ್ಸ್ ಕುಶಲೋಪರಿ.

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
4/8
ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ರಾಜ್ಯಸಭೆಯಲ್ಲಿ ಸಂಸದರು ಹಾಜರಿದ್ದರು.

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
5/8
ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಲೋಕಸಭೆಯಲ್ಲಿ ಸಂಸದರು ಹಾಜರಿದ್ದರು.
ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
6/8
ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತನಾಡಿದರು.

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
7/8
ನವದೆಹಲಿಯಲ್ಲಿ ನಡೆದ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ರಾಜ್ಯಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದರು.

ಚಿತ್ರಗಳು: ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಚಿತ್ರಮಾಲಿಕೆ
8/8
ನವದೆಹಲಿಯಲ್ಲಿ ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರಾದ ಕೆ.ಸಿ. ವೇಣುಗೋಪಾಲ್ ಮತ್ತು ದೀಪೇಂದರ್ ಸಿಂಗ್ ಹೂಡಾ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X