Home / Photos
Independence Day: ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಾಭ್ಯಾಸ ಹೇಗಿದೆ ನೋಡಿ....
By Sunitha B
ಆಗಸ್ಟ್ 15ರಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಇದಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಚೆನ್ನೈ, ದೆಹಲಿ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಾಭ್ಯಾಸ ಜೋರಾಗಿದೆ.
1/6
Share
ಚೆನ್ನೈ: ಚೆನ್ನೈನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಾಭ್ಯಾಸದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಪ್ರದರ್ಶಿಸಿದರು. ಆಗಸ್ಟ್ 15ರಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಇದಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. (ಆಗಸ್ಟ್ 13, 2024)
2/6
Share
ನವದೆಹಲಿ: ಹೊಸದಿಲ್ಲಿಯಲ್ಲಿನ ಕೆಂಪು ಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಾಭ್ಯಾಸದಲ್ಲಿ ಎನ್ಸಿಸಿ ಕೆಡೆಟ್ಗಳು.
3/6
Share
ಬೆಂಗಳೂರು: ಬೆಂಗಳೂರಿನ ಮಾಣೆಕ್ಷಾ ಪರೇಡ್ ಗ್ರೌಂಡ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಾಭ್ಯಾಸದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸಿಬ್ಬಂದಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.
4/6
Share
ಹೈದರಾಬಾದ್: ಹೈದರಾಬಾದ್ನ ಚಾರ್ಮಿನಾರ್ನಲ್ಲಿ ಸ್ವಾತಂತ್ರೋತ್ಸವದ ಪೂರ್ವಭಾವಿಯಾಗಿ 'ಹರ್ ಘರ್ ತಿರಂಗ' ಅಭಿಯಾನದ ಅಡಿಯಲ್ಲಿ ಆಯೋಜಿಸಲಾದ ರ್ಯಾಲಿಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
5/6
Share
ಚೆನ್ನೈ: ಸ್ವಾತಂತ್ರ್ಯ ದಿನಾಚರಣೆಯ ಮುನ್ನ ತಮ್ಮ ಮುಖಕ್ಕೆ ತಿರಂಗ ಬಣ್ಣ ಬಳಿದ ವಿದ್ಯಾರ್ಥಿಗಳು, ಫೋಟೋ ಫೋಸ್ ನೀಡಿದ್ದು ಹೀಗೆ..
6/6
Share
ಕೋಲ್ಕತ್ತಾ: 78 ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಾಭ್ಯಾಸದ ಸಮಯದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕೋಷ್ಟಕವು ಕೆಂಪು ಕೋಟೆ ರಸ್ತೆಯ ಮೂಲಕ ಹಾದುಹೋಗುತ್ತದೆ. ಇದರ ಸಿದ್ದತೆ ಹೀಗಿದೆ ನೋಡಿ..


Click it and Unblock the Notifications