bredcrumb

ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

By Revanth Gowda
| Published: Monday, August 9, 2021, 12:49 [IST]
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
1/8
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
2/8
 ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
3/8
ಮೈಸೂರು ಜಿಲ್ಲೆ ಪ್ರವಾಸಕ್ಕೆ ತೆರಳುವುದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
4/8
 ಮೈಸೂರು ನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ‌ 
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
5/8
ಮೈಸೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ 
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
6/8
ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
7/8
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಸಲ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
8/8
ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಶಿವಳ್ಳಿ ರೆಸ್ಟೋರೆಂಟ್‌ನಲ್ಲಿ ಸಚಿವರೊಂದಿಗೆ ಉಪಹಾರ ಸೇವಿಸಿದ ಸಿಎಂ ಬೊಮ್ಮಾಯಿ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X