• search
  • Live TV

ಚಿತ್ರಗಳಲ್ಲಿ ನೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಾದಿನ ವಿಧಾನಸೌಧದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ!

By Revanth Gowda
| Published: Sunday, August 15, 2021, 08:06 [IST]
ಚಿತ್ರಗಳಲ್ಲಿ ನೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಾದಿನ ವಿಧಾನಸೌಧದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ!
1/9
ವಿಧಾನಸೌಧದ ಪೂರ್ವಭಾಗದ ಮೆಟ್ಟಿಲುಗಳ ಮೇಲೆ ವಾರ್ತಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಾ ದಿನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು 
ವಿಧಾನಸೌಧದ ಪೂರ್ವಭಾಗದ ಮೆಟ್ಟಿಲುಗಳ ಮೇಲೆ ವಾರ್ತಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ವಾತಂತ್ರ್ಯ...
ಚಿತ್ರಗಳಲ್ಲಿ ನೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಾದಿನ ವಿಧಾನಸೌಧದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ!
2/9
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವೀರಗಾಸೆ, ಡೊಳ್ಳುಕುಣಿತ, ಪೂಜಾಕುಣಿತದ ಕಲಾವಿದರು       

3/9
ಸ್ವಾತಂತ್ರ್ಯ ಅಮೃತ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೃತ್ಯ ಕಲಾವಿದೆಯರು!

4/9
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಪೂರ್ವಭಾಗದ ಧಾರವಾಡ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ನೃತ್ಯ
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಪೂರ್ವಭಾಗದ ಧಾರವಾಡ ರಂಗಾಯಣದ ಕಲಾವಿದರು...
ಚಿತ್ರಗಳಲ್ಲಿ ನೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಾದಿನ ವಿಧಾನಸೌಧದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ!
5/9
ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಾದಿನ ವಿಧಾನಸೌಧದ ಪೂರ್ವ ಭಾಗದಲ್ಲಿ ನಡೆದ ನೃತ್ಯ ರೂಪಕ 

6/9
ವಿಧಾನಸೌಧದ ಎದುರು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೀರಗಾಸೆ ಕುಣಿತದ ಒಂದು ಝಲಕ್!

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X