bredcrumb

ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ

By Revanth Gowda
| Published: Monday, July 12, 2021, 10:45 [IST]
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
1/10
ವಿಧಾನಸೌಧದ ಸೆಲ್ಫಿ ಪಾಯಿಂಟ್‌ನಲ್ಲಿ ಕ್ರೀಡಾ ಸಚಿವ ನಾರಾಯಣಗೌಡ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭಹಾರೈಸಿದರು
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
2/10
ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿ ಪಾಯಿಂಟ್‌ನಲ್ಲಿ ಫೊಟೊ ತೆಗೆಸಿಕೊಂಡು ಭಾರತದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಯುವತಿಯರು 
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
3/10
 ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿನ ಸೆಲ್ಫಿ ಪಾಯಿಂಟ್‌ನಲ್ಲಿ ಫೊಟೊ ತೆಗೆಸಿಕೊಂಡು ಶುಭಹಾರೈಸಿದ
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
4/10
ಚೀರ್4ಇಂಡಿಯಾ ಅಭಿಯಾನದಲ್ಲಿ ಭಾಗವಹಿಸಿ ಫೋಟೊ ತೆಗೆಸಿಕೊಂಡ ಪ್ರಯಾಣಿಕರು
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
5/10
ಸೆಲ್ಫಿ ಪಾಯಿಂಟ್‌ನಲ್ಲಿ ಫೊಟೊ ತೆಗೆಸಿಕೊಂಡು ಭಾರತದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ತಾಯಿ-ಮಗು
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
6/10
ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಹುರಿದುಂಬಿಸಲು ಸೆಲ್ಫಿ ಪಾಯಿಂಟ್
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
7/10
ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಫೋಟೊ ತೆಗೆಸಿಕೊಂಡ ರಾಮನಗರದ ಪ್ರಯಾಣಿಕ
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
8/10
ಬೆಂಗಳೂರಿನ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ತೆರೆಯಲಾಗಿರುವ ಸೆಲ್ಫಿ ಪಾಯಿಂಟ್‌ 
ಚಿತ್ರಗಳು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಲು ಚೀರ್4ಇಂಡಿಯಾ ಅಭಿಯಾನ
9/10
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿ ಪಾಯಿಂಟ್‌ನಲ್ಲಿ ಫೋಟೊ ತೆಗೆಸಿಕೊಂಡು ಕ್ರೀಡಾಪಟುಗಳಿಗೆ ಶುಭಹಾರೈಸಿದ ಪ್ರಯಾಣಿಕ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X