• search
  • Live TV

ಬಿಹಾರದಲ್ಲಿ ಪ್ರವಾಹದಿಂದ ತತ್ತರಿಸಿದ ಗ್ರಾಮಸ್ಥರ ವ್ಯಥೆ...

By Revanth Gowda
| Published: Tuesday, July 6, 2021, 18:55 [IST]
 ಬಿಹಾರದಲ್ಲಿ ಪ್ರವಾಹದಿಂದ ತತ್ತರಿಸಿದ ಗ್ರಾಮಸ್ಥರ ವ್ಯಥೆ...
1/6
ಬಗಾಹಾದಲ್ಲಿ ಎರಡು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹ ಸೃಷ್ಟಿಯಾಗಿದೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ
ಬಗಾಹಾದಲ್ಲಿ ಎರಡು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹ ಸೃಷ್ಟಿಯಾಗಿದೆ. ಮನೆಗಳಿಗೆ ನೀರು ನುಗ್ಗಿ...
Courtesy: ANI
 ಬಿಹಾರದಲ್ಲಿ ಪ್ರವಾಹದಿಂದ ತತ್ತರಿಸಿದ ಗ್ರಾಮಸ್ಥರ ವ್ಯಥೆ...
2/6
ಬಿಹಾರದಲ್ಲಿ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದ ಆಡಳಿತಾಧಿಕಾರಿಗಳು...

3/6
ಬಿಹಾರದಲ್ಲಿ ಪ್ರವಾಹ ಸೃಷ್ಟಿಯಾಗಿ ಜನಜೀವನ ತತ್ತರಿಸಿದೆ. ಮನೆಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ

4/6
ಪ್ರವಾಹ ಸಂಭವಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದು, ಕಾಳಜಿ ಕೇಂದ್ರ ತೆರೆಯಬೇಕೆಂದು ಆಗ್ರಹಿಸಿದ್ದಾರೆ
ಪ್ರವಾಹ ಸಂಭವಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದು, ಕಾಳಜಿ...
Courtesy: ANI
 ಬಿಹಾರದಲ್ಲಿ ಪ್ರವಾಹದಿಂದ ತತ್ತರಿಸಿದ ಗ್ರಾಮಸ್ಥರ ವ್ಯಥೆ...
5/6
ಬಿಹಾರದಲ್ಲಿ ನೆರೆಯಿಂದ ತತ್ತರಿಸಿರುವ ಪ್ರದೇಶಗಳಿಗೆ ಬಗಾಹಾ ಎಸ್‌ಡಿಎಂ ಶೇಖರ್ ಮರದ ಗಾಡಿ ಮೂಲಕ ತೆರಳಿದರು

6/6
ಬಿಹಾರದ ಬಗಾಹಾದಲ್ಲಿ ಪ್ರವಾಹ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತವಾಗಿವೆ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X