• search
  • Live TV

ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು

By Dheeraj K
| Published: Monday, May 9, 2022, 14:37 [IST]
ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು
1/9
ಒಂದೇ ದಿನ 64ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿವಿಧ ಶಾಲೆಗಳಲ್ಲಿ ಇನ್ನಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಒಂದೇ ದಿನ 64ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿವಿಧ...
ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು
2/9
ಕೋಟ್ಲಗುಡಾದಲ್ಲಿ 44 ಕೇಸ್ ಪತ್ತೆಯಾಗಿರುವ ಹಾಸ್ಟೆಲ್‌ನಲ್ಲಿ ಜಿಲ್ಲೆಯ ಎಂಟು ಇಂಗ್ಲೀಷ್ ಮಾಧ್ಯಮ ಶಾಲೆಗಳ ಹಲವು ವಿದ್ಯಾರ್ಥಿಗಳು ಇದ್ದಾರೆ.
ಕೋಟ್ಲಗುಡಾದಲ್ಲಿ 44 ಕೇಸ್ ಪತ್ತೆಯಾಗಿರುವ ಹಾಸ್ಟೆಲ್‌ನಲ್ಲಿ ಜಿಲ್ಲೆಯ ಎಂಟು ಇಂಗ್ಲೀಷ್ ಮಾಧ್ಯಮ ಶಾಲೆಗಳ...
ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು
3/9
ಎಸ್‌ಸಿ ಎಸ್‌ಟಿ ಇಲಾಖೆ ಜಿಲ್ಲೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನ ಹೆಚ್ಚಿಸುವಂತೆ ಕೇಳಿಕೊಂಡಿದೆ.
ಎಸ್‌ಸಿ ಎಸ್‌ಟಿ ಇಲಾಖೆ ಜಿಲ್ಲೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನ ಹೆಚ್ಚಿಸುವಂತೆ ಕೇಳಿಕೊಂಡಿದೆ.
ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು
4/9
ಒಡಿಶಾ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳುತ್ತಿರುವುದಾಗಿ ಒಡಿಶಾ ಆರೋಗ್ಯ ಸಚಿವರು ಹೇಳಿದ್ದಾರೆ.
ಒಡಿಶಾ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳುತ್ತಿರುವುದಾಗಿ ಒಡಿಶಾ ಆರೋಗ್ಯ ಸಚಿವರು...
ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು
5/9
ಜಿಲ್ಲೆಯಲ್ಲಿ ಒಂದೇ ದಿನ ಇಷ್ಟು ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಅಪರೂಪವಾಗಿದೆ.
ಜಿಲ್ಲೆಯಲ್ಲಿ ಒಂದೇ ದಿನ ಇಷ್ಟು ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಅಪರೂಪವಾಗಿದೆ.
ಒಡಿಶಾ: ಒಂದೇ ದಿನ 64ಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಸೋಂಕು
6/9
ಒಡಿಶಾ ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಒಂದೂವರೆ ತಿಂಗಳಲ್ಲಿ ಒಡಿಶಾ ನಿತ್ಯ ಕಾಣುತ್ತಿದ್ದ ಪ್ರಕರಣ 8-15 ಮಾತ್ರ.
ಒಡಿಶಾ ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಒಂದೂವರೆ ತಿಂಗಳಲ್ಲಿ ಒಡಿಶಾ ನಿತ್ಯ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X