• search
  • Live TV

ಚಿತ್ರಗಳು; ಶಿವಮೊಗ್ಗ-ತಿರುಪತಿ-ಚೆನ್ನೈ ರೈಲಿಗೆ ಚಾಲನೆ

By Shiddalingesh S
| Published: Monday, April 18, 2022, 09:47 [IST]
ಚಿತ್ರಗಳು; ಶಿವಮೊಗ್ಗ-ತಿರುಪತಿ-ಚೆನ್ನೈ ರೈಲಿಗೆ ಚಾಲನೆ
1/6
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು.

2/6
ಮಲೆನಾಡು ಮತ್ತು ಮೆಟ್ರೋ ನಗರವಾದ ಚೆನ್ನೈ, ಯಾತ್ರಾಸ್ಥಳ ತಿರುಪತಿಯನ್ನು ಸಂಪರ್ಕಿಸಲು ರೈಲು ಸಹಾಯಕವಾಗಿದೆ. 

3/6
ವಾರದಲ್ಲಿ ಎರಡು ದಿನಗಳ ಕಾಲ ಈ ರೈಲು ಸಂಚಾರ ನಡೆಸಲಿದೆ. 

4/6
ಕೋವಿಡ್ ಸಮಯದಲ್ಲಿ ಸ್ಥಗಿತಗೊಂಡಿದ್ದ ರೈಲು ಸೇವೆಯನ್ನು ಪುನಃ ಆರಂಭಿಸಲಾಗಿದೆ 

5/6
ಪ್ರಾಯೋಗಿಕವಾಗಿ ಶಿವಮೊಗ್ಗ-ತಿರುಪತಿ-ಚೆನ್ನೈಗೆ ನಡುವೆ ರೈಲು ಓಡಿಸಲಾಗುತ್ತಿದೆ. 

6/6
ನೈಋತ್ಯ ರೈಲ್ವೆ ಮೈಸೂರು ವಿಭಾಗ ಶಿವಮೊಗ್ಗ-ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಿದೆ.
ನೈಋತ್ಯ ರೈಲ್ವೆ ಮೈಸೂರು ವಿಭಾಗ ಶಿವಮೊಗ್ಗ-ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ವಿಶೇಷ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X