bredcrumb

ಚಿತ್ರಗಳು; ಗೋವಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ

By Dheeraj K
| Published: Tuesday, February 8, 2022, 19:42 [IST]
ಚಿತ್ರಗಳು; ಗೋವಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
1/5
ಮನೆ-ಮನೆ ಪ್ರಚಾರಕ್ಕೂ ಮೊದಲು ಸಿದ್ದರಾಮಯ್ಯ ಗೋವಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. 
ಚಿತ್ರಗಳು; ಗೋವಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
2/5
ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ. ವಿ. ಶ್ರೀನಿವಾಸ್, ಮಾಜಿ ಸಚಿವ ಆರ್. ವಿ. ದೇಶಪಾಂಡೆ, ಎಂ. ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು. 
ಚಿತ್ರಗಳು; ಗೋವಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
3/5
ಮಾರ್ಗೋಮಾ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗ ಮತಯಾಚನೆ ಮಾಡಿದರು. 
ಚಿತ್ರಗಳು; ಗೋವಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
4/5
ಗೋವಾ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ನಡೆಸಿದರು. 
ಚಿತ್ರಗಳು; ಗೋವಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
5/5
ಗೋವಾ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X