bredcrumb

ಚಿತ್ರಗಳು; ಜಮೀರ್ ಮನೆಗೆ ಸಿದ್ದರಾಮಯ್ಯ ಭೇಟಿ, ಔತಣ

By Shiddalingesh S
| Published: Sunday, August 15, 2021, 19:17 [IST]
ಚಿತ್ರಗಳು; ಜಮೀರ್ ಮನೆಗೆ ಸಿದ್ದರಾಮಯ್ಯ ಭೇಟಿ, ಔತಣ
1/5
ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಮೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದರು. 
ಚಿತ್ರಗಳು; ಜಮೀರ್ ಮನೆಗೆ ಸಿದ್ದರಾಮಯ್ಯ ಭೇಟಿ, ಔತಣ
2/5
ಜಮೀರ್ ಅಹ್ಮದ್ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು 
ಚಿತ್ರಗಳು; ಜಮೀರ್ ಮನೆಗೆ ಸಿದ್ದರಾಮಯ್ಯ ಭೇಟಿ, ಔತಣ
3/5
ಇಡಿ ದಾಳಿ ಬಳಿಕ ಜಮೀರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಮಾತುಕತೆ ನಡೆಸಿದರು 
ಚಿತ್ರಗಳು; ಜಮೀರ್ ಮನೆಗೆ ಸಿದ್ದರಾಮಯ್ಯ ಭೇಟಿ, ಔತಣ
4/5
ಜಮೀರ್ ಅಹ್ಮದ್ ನಿವಾಸದಲ್ಲಿ ಸಿದ್ದರಾಮಯ್ಯ ಭೋಜನ ಸವಿದರು. 
ಚಿತ್ರಗಳು; ಜಮೀರ್ ಮನೆಗೆ ಸಿದ್ದರಾಮಯ್ಯ ಭೇಟಿ, ಔತಣ
5/5
ಜಮೀರ್ ಮತ್ತು ಸಿದ್ದರಾಮಯ್ಯರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಸನ್ಮಾನಿಸಿದರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X