bredcrumb

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ

By Shiddalingesh S
| Published: Wednesday, March 9, 2022, 13:33 [IST]
ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
1/7
ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
2/7
ಕೆಲ ದಿನಗಳ ಹಿಂದೆ ನವೀನ್ ಅವರ ಭಾವಚಿತ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪುಷ್ಪ ನಮನ ಸಲ್ಲಿಸಿದ್ದರು
ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
3/7
ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು. ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಹಾಜರಿದ್ದರು.
ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
4/7
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸ
ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
5/7
ಮೃತ ನವೀನ್ ಅವರ ನಿವಾಸಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭೇಟಿ
ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
6/7

ನವೀನ್ ಮೃತದೇಹ ತರುವಂತೆ ಸರ್ಕಾರಕ್ಕೆ ಕುಟುಂಬಸ್ಥರ ಒತ್ತಾಯ.

 

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
7/7

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್

 

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X