bredcrumb

ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

By Shiddalingesh S
| Published: Monday, January 24, 2022, 15:17 [IST]
A hologram statue of Netaji Subhas Chandra Bose being unveiled by Prime Minister Narendra Modi (unseen) on 'Parakram Diwas', at a programme in New Delhi. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 'ಪರಾಕ್ರಮ್ ದಿವಸ್' ರಂದು ಅನಾವರಣಗೊಳಿಸಿದರು.
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
1/8
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರು.
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
2/8
ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 'ಪರಾಕ್ರಮ್ ದಿವಸ್' ರಂದು ಅನಾವರಣಗೊಳಿಸಿದರು.
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
3/8
ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸುವ ಮತ್ತು 2019 ರಿಂದ 2022ರ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರಗಳನ್ನು ನೀಡುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ.  
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
4/8
ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು "ಪರಾಕ್ರಮ್ ದಿವಸ್' ರಂದು ನವದೆಹಲಿಯಲ್ಲಿ ಅನಾವರಣಗೊಳಿಸಿದರು.
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
5/8
ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 'ಪರಾಕ್ರಮ್ ದಿವಸ್' ರಂದು ನವದೆಹಲಿಯಲ್ಲಿ ಅನಾವರಣಗೊಳಿಸಿದರು. 
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
6/8
ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನಾವರಣಗೊಳಿಸಿದರು.
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
7/8
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 'ಪರಾಕ್ರಮ್ ದಿವಸ್' ರಂದು ಅನಾವರಣಗೊಳಿಸಿದರು.
ಚಿತ್ರಗಳು: ನವದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ
8/8
ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು (ಕಾಣದ) 'ಪರಾಕ್ರಮ್ ದಿವಸ್' ರಂದು ನವದೆಹಲಿಯಲ್ಲಿ ಅನಾವರಣಗೊಳಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X