• search
  • Live TV

ಚಿತ್ರಗಳು: ರಾಜ್ಯದಲ್ಲಿ ಶಾಲೆ ಪುನರಾರಂಭ; ಸಂಭ್ರಮದಿಂದ ಬಂದ ವಿದ್ಯಾರ್ಥಿಗಳು

By Shiddalingesh S
| Published: Tuesday, October 26, 2021, 07:59 [IST]
ಚಿತ್ರಗಳು: ರಾಜ್ಯದಲ್ಲಿ ಶಾಲೆ ಪುನರಾರಂಭ; ಸಂಭ್ರಮದಿಂದ ಬಂದ ವಿದ್ಯಾರ್ಥಿಗಳು
1/5
        ಚಿಕ್ಕಮಗಳೂರಿನಲ್ಲಿ ಮೊದಲ ದಿನದಂದು ಪ್ರಾಥಮಿಕ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಶಾಲಾ ಅಧಿಕಾರಿಗಳು ಬಲೂನ್ ಮತ್ತು ಮಿಠಾಯಿ ನೀಡಿ ಸ್ವಾಗತಿಸಿದರು.
        ಚಿಕ್ಕಮಗಳೂರಿನಲ್ಲಿ ಮೊದಲ ದಿನದಂದು ಪ್ರಾಥಮಿಕ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಶಾಲಾ...
ಚಿತ್ರಗಳು: ರಾಜ್ಯದಲ್ಲಿ ಶಾಲೆ ಪುನರಾರಂಭ; ಸಂಭ್ರಮದಿಂದ ಬಂದ ವಿದ್ಯಾರ್ಥಿಗಳು
2/5
ರಾಜ್ಯದಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಗಳು ಪುನರಾರಂಭವಾಗಿದ್ದು, ಶಿಕ್ಷಕರು ತರಗತಿಯಲ್ಲಿ ಪಾಠ ಮಾಡುತ್ತಿರುವುದು.
ರಾಜ್ಯದಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಗಳು ಪುನರಾರಂಭವಾಗಿದ್ದು, ಶಿಕ್ಷಕರು...
ಚಿತ್ರಗಳು: ರಾಜ್ಯದಲ್ಲಿ ಶಾಲೆ ಪುನರಾರಂಭ; ಸಂಭ್ರಮದಿಂದ ಬಂದ ವಿದ್ಯಾರ್ಥಿಗಳು
3/5
ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಗಳು ಪುನರಾರಂಭವಾಗಿದ್ದು, ಶಾಲೆಗೆ ಬಂದ ವಿದ್ಯಾರ್ಥಿಗಳು
ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಗಳು ಪುನರಾರಂಭವಾಗಿದ್ದು, ಶಾಲೆಗೆ ಬಂದ ವಿದ್ಯಾರ್ಥಿಗಳು
ಚಿತ್ರಗಳು: ರಾಜ್ಯದಲ್ಲಿ ಶಾಲೆ ಪುನರಾರಂಭ; ಸಂಭ್ರಮದಿಂದ ಬಂದ ವಿದ್ಯಾರ್ಥಿಗಳು
4/5
ಬೆಂಗಳೂರಿನಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಶಾಲೆಗಳನ್ನು ಪುನಃ ತೆರೆಯಲು ಅನುಮತಿ ನೀಡಿದ್ದರಿಂದ ವಿದ್ಯಾರ್ಥಿಗಳು ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಗೆ ಹಾಜರಾದರು.
ಬೆಂಗಳೂರಿನಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಶಾಲೆಗಳನ್ನು ಪುನಃ ತೆರೆಯಲು ಅನುಮತಿ ನೀಡಿದ್ದರಿಂದ...
ಚಿತ್ರಗಳು: ರಾಜ್ಯದಲ್ಲಿ ಶಾಲೆ ಪುನರಾರಂಭ; ಸಂಭ್ರಮದಿಂದ ಬಂದ ವಿದ್ಯಾರ್ಥಿಗಳು
5/5
ಬೆಂಗಳೂರಿನಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಗಳನ್ನು ಪುನಃ ತೆರೆಯಲು ಅನುಮತಿ ನೀಡಲಾಗಿದ್ದು, ವಿದ್ಯಾರ್ಥಿಗಳು ಸರ್ಕಾರಿ ಪ್ರಾಥಮಿಕ ಶಾಲೆಗೆ ಹಾಜರಾಗಿದ್ದಾರೆ
ಬೆಂಗಳೂರಿನಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಗಳನ್ನು ಪುನಃ ತೆರೆಯಲು ಅನುಮತಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X