• search
  • Live TV

ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ

By Shiddalingesh S
| Published: Tuesday, June 22, 2021, 16:11 [IST]
ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ
1/6
ಚೆನ್ನೈ: ಎಐಎಡಿಎಂಕೆ ಪಕ್ಷದ ಮುಖಂಡ, ವಿಪಕ್ಷ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ 16ನೇ ವಿಧಾನಸಭೆ ಅಧಿವೇಶನಕ್ಕೆ ಆಗಮನ
ಚೆನ್ನೈ: ಎಐಎಡಿಎಂಕೆ ಪಕ್ಷದ ಮುಖಂಡ, ವಿಪಕ್ಷ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ 16ನೇ ವಿಧಾನಸಭೆ ಅಧಿವೇಶನಕ್ಕೆ ಆಗಮನ
ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ
2/6
16ನೇ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಎಐಎಡಿಎಂಕೆ ಮುಖಂಡರಾದ ಮಾಜಿ ಸಿಎಂ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಹಾಗೂ ಶಾಸಕರಿಂದ ಸುದ್ದಿಗೋಷ್ಠಿ
16ನೇ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಎಐಎಡಿಎಂಕೆ ಮುಖಂಡರಾದ ಮಾಜಿ ಸಿಎಂ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ...
ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ
3/6
ಚೆನ್ನೈ: 16ನೇ ವಿಧಾನಸಭೆ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣಕ್ಕೂ ಮುನ್ನ ಸ್ವಚ್ಛತಾ ಕಾರ್ಯ ನಿರತ ಸಿಬ್ಬಂದಿ
ಚೆನ್ನೈ: 16ನೇ ವಿಧಾನಸಭೆ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣಕ್ಕೂ ಮುನ್ನ ಸ್ವಚ್ಛತಾ ಕಾರ್ಯ ನಿರತ...
ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ
4/6
ಕೋವಿಡ್ 19 ಮಾರ್ಗಸೂಚಿ ಅನ್ವಯ ಎಐಎಡಿಎಂಕೆ ಶಾಸಕರು ಮಾಸ್ಕ್ ಧರಿಸಿ ಅಧಿವೇಶನಕ್ಕೆ ಆಗಮಿಸುತ್ತಿದ್ದಾರೆ.
ಕೋವಿಡ್ 19 ಮಾರ್ಗಸೂಚಿ ಅನ್ವಯ ಎಐಎಡಿಎಂಕೆ ಶಾಸಕರು ಮಾಸ್ಕ್ ಧರಿಸಿ ಅಧಿವೇಶನಕ್ಕೆ ಆಗಮಿಸುತ್ತಿದ್ದಾರೆ.
ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ
5/6
ಚೆನ್ನೈ: ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿ, ಶಾಸಕರ ಪಾರ್ಕಿಂಗ್ ಸ್ಥಳದಲ್ಲಿ ನಿಂತಿರುವ ಚೆನ್ನೈ ಪೊಲೀಸ್.
ಚೆನ್ನೈ: ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿ, ಶಾಸಕರ ಪಾರ್ಕಿಂಗ್ ಸ್ಥಳದಲ್ಲಿ ನಿಂತಿರುವ...
ತಮಿಳುನಾಡು ವಿಧಾನಸಭೆ ಅಧಿವೇಶನ 2021 ಆರಂಭ
6/6
ಡಿಎಂಕೆ ಅಧ್ಯಕ್ಷ, ಸಿಎಂ ಎಂಕೆ ಸ್ಟಾಲಿನ್ ಪುತ್ರ, ಪಕ್ಷದ ಯುವ ಮುಖಂಡ ಉದಯನಿಧಿ ಸ್ಟಾಲಿನ್ ಹಾಗೂ ಶಾಸಕರು ಅಧಿವೇಶನಯತ್ತ
ಡಿಎಂಕೆ ಅಧ್ಯಕ್ಷ, ಸಿಎಂ ಎಂಕೆ ಸ್ಟಾಲಿನ್ ಪುತ್ರ, ಪಕ್ಷದ ಯುವ ಮುಖಂಡ ಉದಯನಿಧಿ ಸ್ಟಾಲಿನ್ ಹಾಗೂ ಶಾಸಕರು...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X