bredcrumb

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

By Dheeraj K
| Published: Monday, March 14, 2022, 13:47 [IST]
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
1/10
ದೇವಸ್ಥಾನದ ಆಡಳಿತ ಮಂಡಳಿಯವರು ಗೌರವಾನ್ವಿತ ರಾಜ್ಯಪಾಲರನ್ನು ಸನ್ಮಾನಿಸಿದರು. 
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
2/10
ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪುಸ್ತಕ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡ ಜಿಲ್ಲಾ ಪಂಚಾಯತ್ ಸಿಇಓ ಕುಮಾರ್ 
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
3/10
ಮಾ.14ರಂದು ಸೋಮಾವಾರ ಬೆಳಿಗ್ಗೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
4/10
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

5/10
ಗೋಕರ್ಣನಾಥ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್

6/10
ದೇವಸ್ಥಾನದ ಅಧ್ಯಕ್ಷರಾದ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಉಪಸ್ಥಿತರಿದ್ದರು.
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
7/10
ಗೋಕರ್ಣನಾಥ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
8/10
ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯಪಾಲರು 
ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
9/10
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X