• search
  • Live TV

ಚಿತ್ರಗಳು; ನಂದಿ ಗಿರಿಧಾಮಕ್ಕೆ ಸಚಿವ ಆನಂದ್ ಸಿಂಗ್ ಭೇಟಿ

By Dheeraj K
| Published: Wednesday, February 2, 2022, 15:01 [IST]
ಚಿತ್ರಗಳು; ನಂದಿ ಗಿರಿಧಾಮಕ್ಕೆ ಸಚಿವ ಆನಂದ್ ಸಿಂಗ್ ಭೇಟಿ
1/5
ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಸಚಿವರು ಮೂಲಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಸಚಿವರು ಮೂಲಸೌಲಭ್ಯಗಳ ಬಗ್ಗೆ ಪರಿಶೀಲನೆ...
ಚಿತ್ರಗಳು; ನಂದಿ ಗಿರಿಧಾಮಕ್ಕೆ ಸಚಿವ ಆನಂದ್ ಸಿಂಗ್ ಭೇಟಿ
2/5
ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ಅಗತ್ಯ ಇರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು
ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ಅಗತ್ಯ ಇರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು
ಚಿತ್ರಗಳು; ನಂದಿ ಗಿರಿಧಾಮಕ್ಕೆ ಸಚಿವ ಆನಂದ್ ಸಿಂಗ್ ಭೇಟಿ
3/5
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಸಚಿವರಿಗೆ ವಿವರಣೆ ನೀಡಿದರು. 
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಸಚಿವರಿಗೆ ವಿವರಣೆ...
ಚಿತ್ರಗಳು; ನಂದಿ ಗಿರಿಧಾಮಕ್ಕೆ ಸಚಿವ ಆನಂದ್ ಸಿಂಗ್ ಭೇಟಿ
4/5
ನಂದಿ ಗಿರಿಧಾಮದಲ್ಲಿ ಭೂ ಕುಸಿತದಿಂದ ಹಾನಿಯಾಗಿದ್ದ ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಅದನ್ನು ಸಹ ಸಚಿವರು ವೀಕ್ಷಣೆ ಮಾಡಿದರು.
ನಂದಿ ಗಿರಿಧಾಮದಲ್ಲಿ ಭೂ ಕುಸಿತದಿಂದ ಹಾನಿಯಾಗಿದ್ದ ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಅದನ್ನು ಸಹ ಸಚಿವರು...
ಚಿತ್ರಗಳು; ನಂದಿ ಗಿರಿಧಾಮಕ್ಕೆ ಸಚಿವ ಆನಂದ್ ಸಿಂಗ್ ಭೇಟಿ
5/5
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಭೇಟಿ ನೀಡಿದರು.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಭೇಟಿ ನೀಡಿದರು.
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X