ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ
By Shiddalingesh S
| Published: Wednesday, June 30, 2021, 15:33 [IST]
1/8
ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ | Tourism Minister C. P. Yogeshwar Visited Anjanadri Hills Koppal - Oneindia Kannada/photos/tourism-minister-c-p-yogeshwar-visited-anjanadri-hills-koppal-oi63700.html
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಈ ಭಾಗದ ಸಂಸದರು, ಶಾಸಕರು ನಮಗೆ ಮನವಿ ಮಾಡುತ್ತಿದ್ದಾರೆ. ಈ ಹಿಂದೆ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ 4 ರಿಂದ 5 ಮಂತ್ರಿಗಳು ಇಲ್ಲಿ ಸೇರುವ ಕಾರ್ಯಕ್ರಮವಿತ್ತು ಆದರೆ ಕೋವಿಡ್ ಕಾರಣದಿಂದ ಅದು ಆಗಲಿಲ್ಲ ಎಂದು ಸಿ. ಪಿ. ಯೋಗೀಶ್ವರ್ ಹೇಳಿದರು.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಈ ಭಾಗದ ಸಂಸದರು, ಶಾಸಕರು ನಮಗೆ ಮನವಿ ಮಾಡುತ್ತಿದ್ದಾರೆ. ಈ ಹಿಂದೆ...
ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ Photos: HD Images, Pictures, News Pics - Oneindia Photos/photos/tourism-minister-c-p-yogeshwar-visited-anjanadri-hills-koppal-oi63700.html#photos-1
ನಾನು ಈ ಭಾಗದಲ್ಲಿ ಪ್ರವಾಸ ಮಾಡುತ್ತಿರುವುದರಿಂದ ಇಲ್ಲಿಗೆ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟಿದ್ದೇನೆ. ಪ್ರವಾಸೋದ್ಯಮವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ ಎಂದು ಸಚಿವರು ಹೇಳಿದರು.
ನಾನು ಈ ಭಾಗದಲ್ಲಿ ಪ್ರವಾಸ ಮಾಡುತ್ತಿರುವುದರಿಂದ ಇಲ್ಲಿಗೆ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟಿದ್ದೇನೆ....
ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ Photos: HD Images, Pictures, News Pics - Oneindia Photos/photos/tourism-minister-c-p-yogeshwar-visited-anjanadri-hills-koppal-oi63700.html#photos-2
ಸಿ. ಪಿ. ಯೋಗೀಶ್ವರ್ ಜೊತೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶೃತಿ, ಗಂಗಾವತಿ ಶಾಸಕರಾದ ಪರಣ್ಣ ಮುನವಳ್ಳಿ ಮುಂತಾದವರಿದ್ದರು.
ಸಿ. ಪಿ. ಯೋಗೀಶ್ವರ್ ಜೊತೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶೃತಿ, ಗಂಗಾವತಿ...
ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ Photos: HD Images, Pictures, News Pics - Oneindia Photos/photos/tourism-minister-c-p-yogeshwar-visited-anjanadri-hills-koppal-oi63700.html#photos-3
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳು ಬೇಕು. ಪ್ರವಾಸೋದ್ಯಮ ಇಲಾಖೆ ಜೊತೆ ನಾಲ್ಕಾರು ಇಲಾಖೆಗಳು ಸೇರಿ ಇಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಸಿ. ಪಿ. ಯೋಗೀಶ್ವರ್ ಹೇಳಿದರು.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳು ಬೇಕು. ಪ್ರವಾಸೋದ್ಯಮ ಇಲಾಖೆ ಜೊತೆ ನಾಲ್ಕಾರು...
ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ Photos: HD Images, Pictures, News Pics - Oneindia Photos/photos/tourism-minister-c-p-yogeshwar-visited-anjanadri-hills-koppal-oi63700.html#photos-4
ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹನುಮಂತನ ಜನ್ಮಸ್ಥಳ ಎಂದು ಪ್ರಸಿದ್ಧಿಯಾಗಿದೆ. ಸಾವಿರಾರು ಜನರು ಬೆಟ್ಟಕ್ಕೆ ಆಗಮಿಸುತ್ತಾರೆ. ಕೋವಿಡ್ ಕಾರಣಕ್ಕೆ ಈಗ ದೇವಾಲಯ ಬಂದ್ ಆಗಿದೆ.
ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹನುಮಂತನ ಜನ್ಮಸ್ಥಳ ಎಂದು ಪ್ರಸಿದ್ಧಿಯಾಗಿದೆ. ಸಾವಿರಾರು ಜನರು...
ಚಿತ್ರಗಳು; ಅಂಜನಾದ್ರಿ ಬೆಟ್ಟಕ್ಕೆ ಸಚಿವ ಸಿ. ಪಿ. ಯೋಗೀಶ್ವರ್ ಭೇಟಿ Photos: HD Images, Pictures, News Pics - Oneindia Photos/photos/tourism-minister-c-p-yogeshwar-visited-anjanadri-hills-koppal-oi63700.html#photos-5
ಅಂಜನಾದ್ರಿ ಬೆಟ್ಟದಲ್ಲಿ ಹನುಮಂತ ಜನಿಸಿದ್ದು ಎಂಬುವುದಕ್ಕೆ ಹಲವು ಸಾಕ್ಷಿ, ಪುರಾವೆಗಳಿವೆ. ಸರ್ಕಾರದ್ದೂ ಅದೇ ನಿಲುವು ಆಗಿದೆ. ಸರ್ಕಾರ ಬೆಟ್ಟದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಅಂಜನಾದ್ರಿ ಬೆಟ್ಟದಲ್ಲಿ ಹನುಮಂತ ಜನಿಸಿದ್ದು ಎಂಬುವುದಕ್ಕೆ ಹಲವು ಸಾಕ್ಷಿ, ಪುರಾವೆಗಳಿವೆ. ಸರ್ಕಾರದ್ದೂ ಅದೇ...