• search
  • Live TV

ಚಿತ್ರಗಳು; ಬುದ್ಗಾಂ-ಬಾರಾಮುಲ್ಲಾ ನಡುವೆ ಎಲೆಕ್ಟ್ರಿಕ್ ರೈಲು ಸಂಚಾರ

By Dheeraj K
| Published: Monday, March 28, 2022, 15:42 [IST]
ಚಿತ್ರಗಳು; ಬುದ್ಗಾಂ-ಬಾರಾಮುಲ್ಲಾ ನಡುವೆ ಎಲೆಕ್ಟ್ರಿಕ್ ರೈಲು ಸಂಚಾರ
1/5
ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ-ಬಾರಾಮುಲ್ಲಾ ನಡುವೆ ಎಲೆಕ್ಟ್ರಿಕ್ ರೈಲು ಸಂಚಾರದ ಪರೀಕ್ಷೆ ನಡೆಸಲಾಯಿತು.

2/5
ಮಾರ್ಗ ರೈಲು ಸಂಚಾರಕ್ಕೆ ಮುಕ್ತವಾಗಬೇಕಾದರೆ ಸುರಕ್ಷತಾ ಆಯುಕ್ತರು ಒಪ್ಪಿಗೆ ನೀಡಬೇಕು

3/5
ಮಾರ್ಗದಲ್ಲಿ ವೇಗದ ಪರೀಕ್ಷೆ ಸೇರಿದಂತೆ ವಿವಿಧ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು.

4/5
ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಮಾರ್ಗದಲ್ಲಿ ಪರಿಶೀಲನೆ ನಡೆಸಿದರು.

5/5
ಬುದ್ಗಾಂ-ಬಾರಾಮುಲ್ಲಾ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದ್ದು, ಪರೀಕ್ಷಾರ್ಥ ಸಂಚಾರ ನಡೆಯಿತು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X