Home / Photos
ಗೃಹಲಕ್ಷ್ಮಿ ಯೋಜನೆ ನೋಂದಣಿ ಪರಿಶೀಲಿಸಿದ ತುಮಕೂರು ಡಿಸಿ
By Gururaj S
ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿ ಬಗ್ಗೆ ಪರಿಶೀಲಿಸಿದರು. ಸಹಾಯವಾಣಿ ಕೇಂದ್ರಕ್ಕೆ ಸಹ ಭೇಟಿ ನೀಡಿದರು.
1/6
Share
ತುಮಕೂರು ತಾಲೂಕು ಕೋರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.
2/6
Share
ತುಮಕೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಮಾಹಿತಿ ಅಗತ್ಯವಿದ್ದಲ್ಲಿ ಸಂಪರ್ಕಿಸಲು ಜಿಲ್ಲಾ ಮಟ್ಟದ ಉಚಿತ ಸಹಾಯವಾಣಿ ಆರಂಭಿಸಲಾಗಿದೆ.
3/6
Share
ಕರ್ನಾಟಕ ಒನ್ ಕೇಂದ್ರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿಗೆ ತೊಂದರೆಯಾಗುತ್ತಿದೆಯೇ ಎಂದು ತುಮಕೂರು ಜಿಲ್ಲಾಧಿಕಾರಿ ಮಾಹಿತಿ ಪಡೆದರು.
4/6
Share
ತುಮಕೂರು ಜಿಲ್ಲಾಧಿಕಾರಿಗಳು ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಬಗ್ಗೆ ಮಾಹಿತಿ ಪಡೆದರು.
5/6
Share
ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. 24*7 ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
6/6
Share
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ನೋಂದಣಿಗೆ ಆಗಮಿಸಿದಾಗ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತುಮಕೂರು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.


Click it and Unblock the Notifications