bredcrumb

ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

By Shiddalingesh S
| Published: Tuesday, April 12, 2022, 12:26 [IST]
ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ
1/5
ಸಭೆಯಲ್ಲಿ ಆಯಾ ಜಿಲ್ಲೆಗಳ ಚುನಾವಣಾ ತಯಾರಿ, ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.
ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ
2/5
ಚುನಾವಣೆ ದೃಷ್ಟಿಯಿಂದ ರಚನೆಯಾದ ಮೂರು ತಂಡಗಳ ಪೈಕಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ತಂಡ ಮಂಗಳವಾರ ಹಾಗೂ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಪಕ್ಷದ ಕೋರ್ ಕಮಿಟಿಗಳು, ಪ್ರಮುಖರ ಸಭೆ ನಡೆಸಿ ಚುನಾವಣೆ ಸಿದ್ದತೆಗಳ ಬಗ್ಗೆ ಚರ್ಚೆ ನಡೆಸಲಿದೆ.
ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ
3/5

ರಾಜ್ಯದಲ್ಲಿ ಚುನಾವಣೆ ಸಿದ್ಧತೆ ಭರದಿಂದ ಸಾಗಿದೆ.

 

ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ
4/5
ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗೆ ಕರಾವಳಿಯಲ್ಲಿ ಬಿಜೆಪಿ ಮೂಹರ್ತವಿಟ್ಟಿದ್ದು ಜಿಲ್ಲಾ ಮಟ್ಟದ ಮತ್ತು ತಳಮಟ್ಟದಲ್ಲಿ ಮುಂಚೂಣಿಯಲ್ಲಿರುವ ನಾಯಕರೊಂದಿಗೆ ಸಂವಾದ ಆರಂಭಿಸಿದೆ.
ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ
5/5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X