bredcrumb

ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

By Shiddalingesh S
| Published: Monday, January 17, 2022, 22:27 [IST]
Udupi set to celebrate paryaya mahotsava 2022 in a simple manner due to Covid-19. ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಪರ್ಯಾಯ ಮಹೋತ್ಸವಕ್ಕೆ ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಕಾರ್ಯಕ್ರಮಗಳು ಆರಂಭಗೊಂಡಿವೆ. ಜ.18ರ ಮಂಗಳವಾರ ಮುಂಜಾನೆ ಕೃಷ್ಣ ಮಠದ ಅಧಿಕಾರ, ಅದಮಾರು ಮಠದಿಂದ ಕೃಷ್ಣಾಪುರ ಮಠಕ್ಕೆ ಹಸ್ತಾಂತರವಾಗಲಿದೆ.
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
1/7
ಜಗಮಗಿಸುತ್ತಿರುವ ಕೃಷ್ಣಾಪುರ ಮಠ
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
2/7
ಪೂಜೆಯಲ್ಲಿ ನಿರತ ವಿದ್ಯಾಸಾಗರ ಶ್ರೀಗಳು
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
3/7
ಶ್ರೀಕೃಷ್ಣ ಮಠದ ಪ್ರವೇಶ ದ್ವಾರ ಕಂಡಿದ್ದು ಹೀಗೆ
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
4/7
ಪರ್ಯಾಯ ಪೀಠಾರೋಹಣ ಮಾಡಲಿರುವ ವಿದ್ಯಾಸಾಗರ ಶ್ರೀಗಳು
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
5/7
ಎಲ್ಲಾ ಬೀದಗಳಲ್ಲೂ ಜಗಮಗಿಸುವ ಬೆಳಕು
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
6/7
ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿರುವ ಮಠದ ಬೀದಿ
ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ
7/7
ಪರ್ಯಾಯ ಮಹೋತ್ಸವ-ಸಿಂಗಾರಗೊಂಡ ಕೃಷ್ಣ ನಗರಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X