bredcrumb

ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?

By Shiddalingesh S
| Published: Saturday, May 28, 2022, 00:21 [IST]
Minister Rajnath Singh takes a sea sortie in submarine 'INS Khanderi' at Karwar Naval Base. ಭಾರತೀಯ ನೌಕಾಪಡೆಗಳ ಶಕ್ತಿ ಸಾಮರ್ಥ್ಯ ಹೆಚ್ಚಿಸಿಕೊಳ್ಳುತ್ತಿರುವುದು ಯಾರ ವಿರುದ್ಧದ ಹೋರಾಟಕ್ಕಲ್ಲ; ರಾಜನಾಥ ಸಿಂಗ್ ಸಬ್ ಮರೀನ್ ಖಂಡೇರಿಯಲ್ಲಿ ಸವಾರಿ ಮಾಡಿದರು.
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
1/9
ಸಮುದ್ರ ವಿಹಾರದ ಸಮಯದಲ್ಲಿ ನೀರೊಳಗಿನ ಡೊಮೇನ್‌ನಲ್ಲಿ ನಡೆಸಿದ ವಿವಿಧ ಕಾರ್ಯಾಚರಣೆಗಳ ಬಗ್ಗೆ  ಮಾಹಿತಿ ನೀಡಲಾಯಿತು. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
2/9
ಸಂಪೂರ್ಣ ಭಾರತೀಯ ನಿರ್ಮಿತ ಅತ್ಯಾಧುನಿಕ ಏರ್‌ಕ್ರಾಫ್ಟ್ ಕ್ಯಾರಿಯರ್ ಐ.ಎನ್.ಎಸ್ ವಿಕ್ರಾಂತ್ ನೌಕಾಪಡೆಗೆ ಸದ್ಯದಲ್ಲಿಯೇ ಸೇರ್ಪಡೆಗೊಳ್ಳಲಿದೆ ಎಂದರು. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
3/9
350 ಮೀಟರ್ ಆಳದಲ್ಲಿ 50 ದಿನಗಳ ಕಾಲ ಗಸ್ತು ತಿರುಗುವ ಸಾಮರ್ಥ್ಯ ಹೊಂದಿರುವ ಈ ಅತ್ಯಾಧುನಿಕ ಜಲಾಂತರ್ಗಾಮಿ ನೌಕೆಯು ನೀರಿನ ಮೇಲ್ಮೈನಲ್ಲಿ 1,615 ಟನ್ ಮತ್ತು ನೀರಿನಾಳದಲ್ಲಿ 1,775 ಟನ್ ಭಾರವಿರಲಿದೆ. 221 ಫೀಟ್ ಉದ್ದದ, 40 ಫೀಟ್ ಎತ್ತರದ ಇದ್ದು, 2019ರಲ್ಲಿ ರಾಜನಾಥ್ ಸಿಂಗ್ ಅವರೇ ರಕ್ಷಣಾ ಸಚಿವರಿದ್ದಾಗ ಲೋಕಾರ್ಪಣೆಗೊಳಿಸಿದ್ದರು. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
4/9
ಫ್ರಾನ್ಸ್ ಸಹಕಾರದಲ್ಲಿ ಮುಂಬೈನ ಮಜಗಾಂವ್ ಶಿಪ್ ಯಾರ್ಡ್ನಲ್ಲಿ ಈ ಸಬ್ ಮೆರಿನ್ ನಿರ್ಮಿಸಲಾಗಿದೆ. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
5/9
ಖಂಡೇರಿಯೂ ಮೇಕ್ ಇನ್ ಇಂಡಿಯಾ ಉಪಕ್ರಮದ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
6/9
ಐಎನ್‌ಎಸ್ ಕದಂಬ ನೌಕಾನೆಲೆಗೆ ಎರಡು ದಿನ ಭೇಟಿಗೆ ಆಗಮಿಸಿದ್ದ ರಕ್ಷಣಾ ಸಚಿವ ರಾಜನಾಥ ಸಿಂಗ್ ಸ್ವದೇಶಿ ನಿರ್ಮಿತ ಐಎನ್‌ಎಸ್ ಖಂಡೇರಿ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದರು.
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
7/9
ಮೇಕ್ ಇನ್‌ ಇಂಡಿಯಾ ಉಪಕ್ರಮದ ಅಡಿಯಲ್ಲಿ ಮುಂಬೈನ ಮಜಗಾನ ಡಾಕ್ಸ್ ನಲ್ಲಿ ನಿರ್ಮಿಸಲಾದ ಈ ಸಬ್‌ ಮರಿಯನ್ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದಾಗಿದೆ. 2019 ರಲ್ಲಿ ರಕ್ಷಣಾ ಸಚಿವರಿಂದ ಸೇವೆಗೆ ಐಎನ್‌ಎಸ್ ಖಂಡೇರಿ ನಿಯುಕ್ತಿಗೊಂಡಿತ್ತು. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
8/9
ಐಎನ್ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಿರುವ ಕೇಂದ್ರ ಸಚಿವ ರಾಜನಾಥ ಸಿಂಗ್ ಐಎನ್ಎಸ್ ಖಂಡೇರಿ ಸಬ್ ಮೇರಿಯನ್ ಮೂಲಕ ಶುಕ್ರವಾರ ಸಮುದ್ರಯಾನ ನಡೆಸಿದರು. 
ಭಾರತೀಯ ನೌಕಾಪಡೆ ಶಕ್ತಿ ಸಾಮರ್ಥ್ಯ ಹೆಚ್ಚಳದ ಸೀಕ್ರೆಟ್ ಏನು?
9/9
ವಿಶ್ವದ ದೊಡ್ಡ ದೊಡ್ಡ ಪಡೆಗಳು ಕೂಡ ಈಗ ಭಾರತದ ಸಹಯೋಗಕ್ಕೆ ಕೈಚಾಚುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X