• search
  • Live TV

ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

By Shiddalingesh S
| Published: Saturday, October 23, 2021, 16:31 [IST]
ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
1/6
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 1971ರ ಪಾಕಿಸ್ತಾನ ವಿರುದ್ಧದ ಯುದ್ಧ ವಿಜಯದ ಸ್ವರ್ಣಿಮ್ ವಿಜಯ್ ವರ್ಷ ಸಂಭ್ರಮಾಚರಣೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರಿಗೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ನೆನಪಿನ ಕಾಣಿಕೆಯನ್ನು ನೀಡಿದರು.
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 1971ರ ಪಾಕಿಸ್ತಾನ ವಿರುದ್ಧದ ಯುದ್ಧ ವಿಜಯದ ಸ್ವರ್ಣಿಮ್ ವಿಜಯ್ ವರ್ಷ...
ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
2/6
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ಎಡಿಇ) ಸೌಲಭ್ಯಕ್ಕೆ ಭೇಟಿ ನೀಡಿದ್ದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್...
ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
3/6
ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಪಾಕಿಸ್ತಾನದ ವಿರುದ್ಧ 1971ರ ಯುದ್ಧ ವಿಜಯದ ಸ್ವರ್ಣೀಮ್ ವಿಜಯ್ ವರ್ಷ್ ಆಚರಣೆಯ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಮಾತನಾಡುತ್ತಿರುವುದು.
ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಪಾಕಿಸ್ತಾನದ ವಿರುದ್ಧ 1971ರ ಯುದ್ಧ ವಿಜಯದ ಸ್ವರ್ಣೀಮ್ ವಿಜಯ್...
ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
4/6
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 1971ರ ಪಾಕಿಸ್ತಾನ ವಿರುದ್ಧದ ಯುದ್ಧ ವಿಜಯದ ಸ್ವರ್ಣಿಮ್ ವಿಜಯ್ ವರ್ಷ ಆಚರಣೆಯ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 1971ರ ಪಾಕಿಸ್ತಾನ ವಿರುದ್ಧದ ಯುದ್ಧ...
ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
5/6
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ '1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ವಿಜಯದ' ಸ್ವರ್ಣೀಮ್ ವಿಜಯ್ ವರ್ಷ ಆಚರಣೆಯ ಸಂದರ್ಭದಲ್ಲಿ ಕರ್ನಾಟಕ ಕಂದಾಯ ಸಚಿವ ಆರ್. ಅಶೋಕ್ ಮೈಸೂರು ಪೇಟಾ ತೊಡಿಸಿದರು. 
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ '1971ರ ಪಾಕಿಸ್ತಾನದ...
ಚಿತ್ರಗಳು: ಬೆಂಗಳೂರಿನ ವಾಯುನೆಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
6/6
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 1971ರ ಪಾಕಿಸ್ತಾನದ ವಿರುದ್ಧದ ಯುದ್ಧ ವಿಜಯದ ಸ್ವರ್ಣಿಂ ವಿಜಯ್ ವರ್ಷ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಷಣ ಮಾಡಿದರು.
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 1971ರ ಪಾಕಿಸ್ತಾನದ ವಿರುದ್ಧದ ಯುದ್ಧ ವಿಜಯದ ಸ್ವರ್ಣಿಂ ವಿಜಯ್ ವರ್ಷ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X