bredcrumb

ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ

By Shiddalingesh S
| Published: Friday, September 3, 2021, 11:20 [IST]
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
1/6
ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆ ಜಿಲ್ಲೆಯ ಕೊಂಡಾಜಿಯಲ್ಲಿ ಪೊಲೀಸ್ ಸಾರ್ವಜನಿಕ ಶಾಲೆ ಮತ್ತು ಜಿಎಮ್‌ಐಟಿ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿದರು. 
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
2/6
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
3/6
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ರಾಜ್ಯ ಸಚಿವರೊಂದಿಗೆ ದಾವಣಗೆರೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. 
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
4/6
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. 
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
5/6
ದಾವಣಗೆರೆ ಜಿಲ್ಲೆಯ ಕೊಂಡಾಜಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಪೊಲೀಸ್ ಸಾರ್ವಜನಿಕ ಶಾಲೆ ಮತ್ತು ಜಿಎಂಐಟಿ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿದರು. 
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
6/6
ದಾವಣಗೆರೆಯಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X