bredcrumb

ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು

By Shiddalingesh S
| Published: Tuesday, March 22, 2022, 13:43 [IST]
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
1/8
ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸ್ವಾಮಿ ಶಿವಾನಂದರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪದ್ಮಶ್ರೀ ಪ್ರದಾನ ಮಾಡಿದರು
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
2/8
ಫಾಸಿಲ್ ಅಲಿ ದಾರ್ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪದ್ಮಶ್ರೀ ಪ್ರದಾನ ಮಾಡಿದರು.
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
3/8
ವಾಣಿಜ್ಯ ಮತ್ತು ಕೈಗಾರಿಕೆಗಾಗಿ ಸರ್ದಾರ್ ಜಗಜಿತ್ ಸಿಂಗ್ ದರ್ದಿಗೆ ಪದ್ಮಶ್ರೀ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
4/8
ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
5/8
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮುನ್ನ ಯೋಗ ಗುರು ಸ್ವಾಮಿ ಶಿವಾನಂದ
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
6/8
ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ನಮಸ್ಕಾರ ಮಾಡಿ ಮಾತನಾಡಿದ ಅಮಿತ್ ಶಾ 
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
7/8
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬ್ರಹ್ಮಾನಂದ ಸಗೂನ್ ಕಾಮತ್ ಸಂಖ್ವಾಲ್ಕರ್ ಪದ್ಮಶ್ರೀ ಪ್ರದಾನ ಮಾಡಿದರು
ಚಿತ್ರಗಳು: ಪದ್ಮ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಗಣ್ಯರು
8/8
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X