bredcrumb

ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು

By Shiddalingesh S
| Published: Tuesday, May 3, 2022, 11:45 [IST]
ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು
1/6
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.
ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು
2/6
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬಸವ ಜಯಂತಿ ನಿಮಿತ್ತ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. 
ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು
3/6

ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಪಿ ಸಿ ಮೋಹನ, ಡಿಜಿಪಿ ಪ್ರವೀಣ ಸೂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು
4/6
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಭಾಗಿಯಾಗಿದ್ದರು 
ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು
5/6
ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ
ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು
6/6

ನೃಪತುಂಗ ವಿಶ್ವವಿದ್ಯಾಲಯವನ್ನು ಅಮಿತ್ ಶಾ ಉದ್ಘಾಟಿಸಿದರು.

 

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X