bredcrumb

ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

By Revanth Gowda
| Published: Tuesday, July 13, 2021, 11:17 [IST]
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
1/10
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಸಿಎಂ ಯಡಿಯೂರಪ್ಪ ಶಾಲು ಹೊದಿಸಿ ಸನ್ಮಾನಿಸಿದ ಕ್ಷಣ
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
2/10
ವಿಧಾನಸೌಧದ ಸಿಎಂ ಕಚೇರಿಯಲ್ಲಿ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಬಿ.ಎಸ್. ಯಡಿಯೂರಪ್ಪ ಪ್ರತ್ಯೇಕವಾಗಿ ಚರ್ಚಿಸಿದರು
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
3/10
ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ರಾಜ್ಯದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು 
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
4/10
ವಿಧಾನಸೌಧದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದರು
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
5/10
ರಾಜ್ಯದ ಜಲಜೀವನ್ ಮಿಷನ್ ಅನುಷ್ಠಾನದ ಕುರಿತು ವಿಧಾನಸೌಧದಲ್ಲಿ ಸಭೆ ನಡೆಯಿತು
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
6/10
ಜಲಜೀವನ್ ಮಿಷನ್ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ವಿವರಿಸಿದರು
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
7/10
ಜಲಜೀವನ್ ಮಿಷನ್ ಕುರಿತ ಚರ್ಚೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಿದ್ದರು
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
8/10
ವಿಧಾನಸೌಧದ ಸಿಎಂ ಕಚೇರಿಯಲ್ಲಿ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಸಿಎಂ ಯಡಿಯೂರಪ್ಪ ಸನ್ಮಾನಿಸಿದರು
ಚಿತ್ರಗಳು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
9/10
ಜಲಜೀವನ್ ಮಿಷನ್ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಚರ್ಚೆ ನಡೆಸಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X