bredcrumb

ಸಚಿವೆ ನಿರ್ಮಲಾ ಸೀತಾರಾಮನ್ ಶಾಲಾವಾರ್ಷಿಕೋತ್ಸವದಲ್ಲಿ ಭಾಗಿ

By Shrinivasprasad R
| Published: Tuesday, August 9, 2022, 15:24 [IST]
ಸಚಿವೆ ನಿರ್ಮಲಾ ಸೀತಾರಾಮನ್ ಶಾಲಾವಾರ್ಷಿಕೋತ್ಸವದಲ್ಲಿ ಭಾಗಿ
1/5
  ವಾರ್ಷಿಕೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 
ಸಚಿವೆ ನಿರ್ಮಲಾ ಸೀತಾರಾಮನ್ ಶಾಲಾವಾರ್ಷಿಕೋತ್ಸವದಲ್ಲಿ ಭಾಗಿ
2/5
 ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 
ಸಚಿವೆ ನಿರ್ಮಲಾ ಸೀತಾರಾಮನ್ ಶಾಲಾವಾರ್ಷಿಕೋತ್ಸವದಲ್ಲಿ ಭಾಗಿ
3/5
ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವೇದಿಕೆಯತ್ತ ಹೆಜ್ಜೆ ಹಾಕಿದರು. 
ಸಚಿವೆ ನಿರ್ಮಲಾ ಸೀತಾರಾಮನ್ ಶಾಲಾವಾರ್ಷಿಕೋತ್ಸವದಲ್ಲಿ ಭಾಗಿ
4/5
ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದರು. 
ಸಚಿವೆ ನಿರ್ಮಲಾ ಸೀತಾರಾಮನ್ ಶಾಲಾವಾರ್ಷಿಕೋತ್ಸವದಲ್ಲಿ ಭಾಗಿ
5/5
ನವದೆಹಲಿಯಲ್ಲಿರುವ ಶ್ಯಾಮ ಪ್ರಸಾದ್ ವಿದ್ಯಾಲಯ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಆಯೋಜಿಸಲಾಗಿತ್ತು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X