• search
  • Live TV

ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

By Shiddalingesh S
| Published: Wednesday, March 30, 2022, 13:48 [IST]
ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
1/6
ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ 
ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ 
ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
2/6
'ಆತ್ಮನಿರ್ಭರ್' ಆಗಲು, ನಾವು ನೀರಿನಿಂದ ಉತ್ಪತ್ತಿಯಾಗುವ ಹಸಿರು ಹೈಡ್ರೋಜನ್ ಅನ್ನು ಪರಿಚಯಿಸಿದ್ದೇವೆ. ಈ ಕಾರು ಪ್ರಾಯೋಗಿಕ ಯೋಜನೆಯಾಗಿದೆ. ಈಗ, ಹಸಿರು ಹೈಡ್ರೋಜನ್ ಉತ್ಪಾದನೆಯು ದೇಶದಲ್ಲಿ ಪ್ರಾರಂಭವಾಗುತ್ತದೆ, ಆಮದುಗಳನ್ನು ನಿರ್ಬಂಧಿಸಲಾಗುತ್ತದೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತದೆ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
'ಆತ್ಮನಿರ್ಭರ್' ಆಗಲು, ನಾವು ನೀರಿನಿಂದ ಉತ್ಪತ್ತಿಯಾಗುವ ಹಸಿರು ಹೈಡ್ರೋಜನ್ ಅನ್ನು ಪರಿಚಯಿಸಿದ್ದೇವೆ. ಈ ಕಾರು...
ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
3/6
ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ 
ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್...
ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
4/6
ಎರಡನೇ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ ದೃಶ್ಯ
ಎರಡನೇ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೈಡ್ರೋಜನ್ ಚಾಲಿತ ಕಾರಿನಲ್ಲಿ...
ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
5/6
ಭಾರತ ಸರ್ಕಾರ ರೂ 3000 ಕೋಟಿ ಮಿಷನ್ ಅನ್ನು ಪ್ರಾರಂಭಿಸಿದೆ ಮತ್ತು ಶೀಘ್ರದಲ್ಲಿ  ನಾವು ಹೈಡ್ರೋಜನ್ ರಫ್ತು ಮಾಡುವ ದೇಶವಾಗುತ್ತೇವೆ. ಎಲ್ಲೆಲ್ಲಿ ಕಲ್ಲಿದ್ದಲು ಬಳಸಲಾಗುತ್ತದೋ (ದೇಶದಲ್ಲಿ) ಅಲ್ಲಿ ಹಸಿರು ಜಲಜನಕವನ್ನು ಬಳಸಲಾಗುವುದು: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
ಭಾರತ ಸರ್ಕಾರ ರೂ 3000 ಕೋಟಿ ಮಿಷನ್ ಅನ್ನು ಪ್ರಾರಂಭಿಸಿದೆ ಮತ್ತು ಶೀಘ್ರದಲ್ಲಿ  ನಾವು ಹೈಡ್ರೋಜನ್ ರಫ್ತು ಮಾಡುವ...
ಚಿತ್ರಗಳು: ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಪ್ರಯಾಣಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
6/6
ಈ ಕಾರಿನ ಹೆಸರು 'ಮಿರೈ' ಎಂದಾಗಿದೆ, ಇದರರ್ಥ ಭವಿಷ್ಯ. ಇಂಧನದಲ್ಲಿಯೂ ಸ್ವಾವಲಂಬಿಗಳಾಗಬೇಕು ಎನ್ನುತ್ತಾರೆ ಗಡ್ಕರಿ
ಈ ಕಾರಿನ ಹೆಸರು 'ಮಿರೈ' ಎಂದಾಗಿದೆ, ಇದರರ್ಥ ಭವಿಷ್ಯ. ಇಂಧನದಲ್ಲಿಯೂ ಸ್ವಾವಲಂಬಿಗಳಾಗಬೇಕು ಎನ್ನುತ್ತಾರೆ ಗಡ್ಕರಿ
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X