• search
  • Live TV

ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು

By Shiddalingesh S
| Published: Monday, November 29, 2021, 13:03 [IST]
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು
1/8
ನವದೆಹಲಿಯಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಸರ್ವಪಕ್ಷಗಳ ನಾಯಕರ ಸಭೆಯನ್ನು ನಡೆಸಿದರು.
ನವದೆಹಲಿಯಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಸರ್ವಪಕ್ಷಗಳ ನಾಯಕರ ಸಭೆಯನ್ನು...
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು
2/8
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆಗೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ ಆಗಮನ
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆಗೆ ಕೇಂದ್ರ...
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು
3/8
ಸ್ಮೃತಿ ಇರಾನಿ, ಲಾಕೆಟ್ ಚಟರ್ಜಿ ಮತ್ತು ರಂಜನ್‌ಬೆನ್ ಧನಂಜಯ್ ಭಟ್ ಅವರು ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದರು.
ಸ್ಮೃತಿ ಇರಾನಿ, ಲಾಕೆಟ್ ಚಟರ್ಜಿ ಮತ್ತು ರಂಜನ್‌ಬೆನ್ ಧನಂಜಯ್ ಭಟ್ ಅವರು ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ...
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು
4/8
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯ ನಂತರ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತೆರಳಿದರು
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯ ನಂತರ ಕೇಂದ್ರ ಸಚಿವ ಪಿಯೂಷ್...
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು
5/8
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಪ್ರಕಾಶ್ ಜಾವಡೇಕರ್
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆಗೆ ಕೇಂದ್ರ ಸಚಿವ ಪಿಯೂಷ್...
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು
6/8
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮೊದಲು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು (ಕಾಣದವರು) ಅಧ್ಯಕ್ಷತೆಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರು ಭಾಗಿ.
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮೊದಲು ಉಪರಾಷ್ಟ್ರಪತಿ ಎಂ. ವೆಂಕಯ್ಯ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X