ಚಿತ್ರಗಳು; ಹಂಪಿ ವಿರೂಪಾಕ್ಷನ ದರ್ಶನಕ್ಕೆ ಬಂದ ಭಕ್ತರು | Unlock Devotees Come To Hampi Virupaksha Temple - Oneindia Kannada/photos/unlock-devotees-come-to-hampi-virupaksha-temple-oi63988.html
ಕರ್ನಾಟಕ ಸರ್ಕಾರ ಕೋವಿಡ್ ಲಾಕ್‌ಡೌನ್ ನಿಯಮಗಳಲ್ಲಿ ಹಲವು ವಿನಾಯಿತಿ ನೀಡಿದೆ. ಸೋಮವಾರದಿಂದ ದೇವಾಲಯಗಳಿಗೆ ಭಕ್ತರು ಭೇಟಿ ನೀಡಲು ಅವಕಾಶ ನೀಡಿದೆ.
ಕರ್ನಾಟಕ ಸರ್ಕಾರ ಕೋವಿಡ್ ಲಾಕ್‌ಡೌನ್ ನಿಯಮಗಳಲ್ಲಿ ಹಲವು ವಿನಾಯಿತಿ ನೀಡಿದೆ. ಸೋಮವಾರದಿಂದ ದೇವಾಲಯಗಳಿಗೆ...
ಚಿತ್ರಗಳು; ಹಂಪಿ ವಿರೂಪಾಕ್ಷನ ದರ್ಶನಕ್ಕೆ ಬಂದ ಭಕ್ತರು Photos: HD Images, Pictures, News Pics - Oneindia Photos/photos/unlock-devotees-come-to-hampi-virupaksha-temple-oi63988.html#photos-1
ದೇವಾಲಯದ ಬಾಗಿಲು ತೆರೆದ ಹಿನ್ನಲೆಯಲ್ಲಿ ರಂಗೋಲಿಗಳನ್ನು ಹಾಕಿ ಸಿಂಗರಿಸಲಾಗಿತ್ತು. ಭಕ್ತರು ಎರಡು ತಿಂಗಳ ಬಳಿಕ ದೇವರ ದರ್ಶನ ಮಾಡಿ ಪುನೀತರಾದರು.
ದೇವಾಲಯದ ಬಾಗಿಲು ತೆರೆದ ಹಿನ್ನಲೆಯಲ್ಲಿ ರಂಗೋಲಿಗಳನ್ನು ಹಾಕಿ ಸಿಂಗರಿಸಲಾಗಿತ್ತು. ಭಕ್ತರು ಎರಡು ತಿಂಗಳ ಬಳಿಕ...
ಚಿತ್ರಗಳು; ಹಂಪಿ ವಿರೂಪಾಕ್ಷನ ದರ್ಶನಕ್ಕೆ ಬಂದ ಭಕ್ತರು Photos: HD Images, Pictures, News Pics - Oneindia Photos/photos/unlock-devotees-come-to-hampi-virupaksha-temple-oi63988.html#photos-2
ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
4/6
ಚಿತ್ರಗಳು; ಹಂಪಿ ವಿರೂಪಾಕ್ಷನ ದರ್ಶನಕ್ಕೆ ಬಂದ ಭಕ್ತರು Photos: HD Images, Pictures, News Pics - Oneindia Photos/photos/unlock-devotees-come-to-hampi-virupaksha-temple-oi63988.html#photos-3
ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ದೇವಾಲಯಗಳನ್ನು ತೆರೆಯಲಾಗಿದೆ. ವಿಜಯನಗರ ಜಿಲ್ಲೆಯಾದ್ಯಂತ ಇರುವ ಎಲ್ಲಾ ಪ್ರಮುಖ ದೇವಾಲಯಗಳಲ್ಲೂ ಭಕ್ತರ ಭೇಟಿಗೆ ಅವಕಾಶವನ್ನು ನೀಡಲಾಗಿದೆ.
ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ದೇವಾಲಯಗಳನ್ನು ತೆರೆಯಲಾಗಿದೆ. ವಿಜಯನಗರ ಜಿಲ್ಲೆಯಾದ್ಯಂತ ಇರುವ ಎಲ್ಲಾ...
ಚಿತ್ರಗಳು; ಹಂಪಿ ವಿರೂಪಾಕ್ಷನ ದರ್ಶನಕ್ಕೆ ಬಂದ ಭಕ್ತರು Photos: HD Images, Pictures, News Pics - Oneindia Photos/photos/unlock-devotees-come-to-hampi-virupaksha-temple-oi63988.html#photos-4
ವಿಶ್ವ ವಿಖ್ಯಾತ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ದೇವಾಲಯವಿದೆ.
ವಿಶ್ವ ವಿಖ್ಯಾತ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ವಿಜಯನಗರ...
ಚಿತ್ರಗಳು; ಹಂಪಿ ವಿರೂಪಾಕ್ಷನ ದರ್ಶನಕ್ಕೆ ಬಂದ ಭಕ್ತರು Photos: HD Images, Pictures, News Pics - Oneindia Photos/photos/unlock-devotees-come-to-hampi-virupaksha-temple-oi63988.html#photos-5
ವಿಶ್ವ ವಿಖ್ಯಾತ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ದೇವಾಲಯವಿದೆ.
ವಿಶ್ವ ವಿಖ್ಯಾತ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ವಿಜಯನಗರ...