bredcrumb

ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ

By Shiddalingesh S
| Published: Monday, October 11, 2021, 10:02 [IST]
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
1/9
ಕಿಸಾನ್ ನ್ಯಾಯ' ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ ಮಾಡಿದರು
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
2/9
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರಿಗೆ ಅಭೂತಪೂರ್ವ ಸ್ವಾಗತ ಕೋರಿದ ಕಾರ್ಯಕರ್ತರು

ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
3/9
ವಾರಣಾಸಿಯಲ್ಲಿ ನಡೆದ ಕಿಸಾನ್ ನ್ಯಾಯ ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ 
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
4/9
ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಕಿಸಾನ್ ನ್ಯಾಯ ರ್ಯಾಲಿಯಲ್ಲಿ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಹಿರಿಯ ಚುನಾವಣಾ ವೀಕ್ಷಕರು ಹಾಗೂ ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೆಲ್ ಉಪಸ್ಥಿತಿ  ವಹಿಸಿದ್ದರು
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
5/9
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪರ ಕಾರ್ಯಕರ್ತರ ಜಯಘೋಷ 
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
6/9
ಕಿಸಾನ್ ನ್ಯಾಯ ರ್ಯಾಲಿ ಸ್ಥಳದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಬೃಹತ್ ಕಟೌಟ್ 
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
7/9
ಯುಪಿ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ನಡೆದ ಕಿಸಾನ್ ನ್ಯಾಯ ರ್ಯಾಲಿಗೆ ಪ್ರಿಯಾಂಕಾ ಗಾಂಧಿಯವರನ್ನು ಸ್ವಾಗತಿಸಿದ ಕಾರ್ಯಕರ್ತರು

ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
8/9
ವಾರಣಾಸಿಯಲ್ಲಿ ನಡೆದ ಕಿಸಾನ್ ನ್ಯಾಯ ರ್ಯಾಲಿಯಲ್ಲಿ ಜನರಿಗೆ ನಮಸ್ಕರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ 
ಯುಪಿ ವಿಧಾನಸಭೆ ಚುನಾವಣೆ 2022: ಕಿಸಾನ್ ನ್ಯಾಯ ಸಮಾವೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಷಣ
9/9
ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ 'ಕಿಸಾನ್ ನ್ಯಾಯ ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X