bredcrumb

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ

By Dheeraj K
| Published: Tuesday, February 1, 2022, 17:38 [IST]
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
1/8
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮನೆ-ಮನೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
2/8
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಾಗಿ ಪ್ರಚಾರ ಮಾಡಿದರು.  

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
3/8
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ವಾರಣಾಸಿಯಲ್ಲಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು.

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
4/8
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತಮ್ಮ ಮನೆ-ಮನೆ ಪ್ರಚಾರ ಮಾಡಿದರು.

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
5/8
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ನೋಯ್ಡಾದಲ್ಲಿ ತಮ್ಮ 'ಜನ್ ಸಂವಾದ' ಕಾರ್ಯಕ್ರಮದಲ್ಲಿ ಪಕ್ಷದ ಅಭ್ಯರ್ಥಿ ಪಂಖೂರಿ ಪಾಠಕ್ ಮತ್ತು ಇತರರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
6/8
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರು.
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
7/8
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತಮ್ಮ ಮನೆ-ಮನೆ ಪ್ರಚಾರದಲ್ಲಿ ತೊಡಗಿದ್ದರು.

ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
8/8
ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಗಾಜಿಯಾಬಾದ್ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುಶಾಂತ್ ಗೋಯಲ್ ಪರ ಪ್ರಚಾರ ಮಾಡಿದ ನಂತರ ವ್ಯಾಪಾರಿಗಳನ್ನು ಭೇಟಿಯಾದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X