bredcrumb

ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

By Shiddalingesh S
| Updated: Tuesday, January 18, 2022, 20:56 [IST]
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
1/8
      ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
2/8
ಬಿಜೆಪಿ ಕಾರ್ಯಕರ್ತ ಅಮೃತ್ ಲಾಲ್ ಭಾರತಿ ಜೊತೆ ಗೋರಖ್‌ಪುರದ ನಿವಾಸದಲ್ಲಿ ಊಟ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
3/8
ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (ಕೆಜಿಎಂಯು) ಲಿಂಬ್ ಸೆಂಟರ್‌ನಲ್ಲಿ ಕೋವಿಡ್ ಸೌಲಭ್ಯಗಳನ್ನು ಪರಿಶೀಲಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ 
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
4/8
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕೊಲಾಜ್‌ನಲ್ಲಿ ಕೊವಿಡ್-19 ವಾರ್ಡ್ ಪರಿಶೀಲಿಸಿದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
5/8
      ಗಾಜಿಯಾಬಾದ್‌ನ ಸಂತೋಷ್ ಆಸ್ಪತ್ರೆಯಲ್ಲಿ COVID-19 ನಿರ್ವಹಣೆಯ ವ್ಯವಸ್ಥೆಗಳನ್ನು ಪರಿಶೀಲಿಸಿದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
6/8
ಉತ್ತರ ಪ್ರದೇಶದ ಗಾಜಿಯಾಬಾದ್‌ನ ಸಂತೋಷ್ ಆಸ್ಪತ್ರೆಯಲ್ಲಿ COVID-19 ನಿರ್ವಹಣೆಯ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದರು 
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
7/8
      ಸೂರತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭಾವಚಿತ್ರ ಮುದ್ರಿತವಾಗಿರುವ ಸೀರೆ ಪ್ರದರ್ಶಿಸಿದ ಕಾರ್ಯಕರ್ತರು
ಪಕ್ಷದ ಕೋರ್‌ಕಮಿಟಿ ಸಭೆಗಾಗಿ ದೆಹಲಿಗೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
8/8
      ನವದೆಹಲಿಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆಗಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಕೇಂದ್ರಕ್ಕೆ ಆಗಮಿಸಿರುವುದು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X